Alpha Men Love Violence

‘Alpha Men Love Violence’ ಜೊತೆಗೆ ಬಂದ ವಿಜಯ್‍ ನಾಗೇಂದ್ರ

ಈ ಹಿಂದೆ ಗಣೇಶ್‍ ಅಭಿನಯದ ‘ಗೀತಾ’ ಮತ್ತು ಧನಂಜಯ್‍ ಅಭಿನಯದ ‘ಗುರುದೇವ್‍ ಹೊಯ್ಸಳ’ ಚಿತ್ರಗಳನ್ನು ನಿರ್ದೇಶನ ಮಾಡಿದ್ದ ವಿಜಯ್‍ ನಾಗೇಂದ್ರ, ಸದ್ದಿಲ್ಲದೆ ಹೊಸ ಚಿತ್ರವೊಂದಕ್ಕೆ ಕೈ ಹಾಕಿದ್ದಾರೆ. ಈ ಹಿಂದೆ ನಿರ್ದೇಶನ ಮಾಡಿದ ಚಿತ್ರಗಳು ಅಷ್ಟೇನೂ ಸದ್ದು ಮಾಡಲಿಲ್ಲ. ಈ ಬಾರಿ ವಿಜಯ್‍ ನಾಗೇಂದ್ರ, ಹೊಸ ನಟನನ್ನು ಕನ್ನಡ ಚಿತ್ರರಂಗಕ್ಕೆ ನಾಯಕನಾಗಿ ಪರಿಚಯಿಸುತ್ತಿದ್ದಾರೆ. ಈ ಚಿತ್ರಕ್ಕೆ ‘ಆಲ್ಫಾ – ಮೆನ್ ಲವ್ ವೈಲೆನ್ಸ್’ (Alpha Men Love Violence) ಎಂಬ ಹೆಸರು ಇಡಲಾಗಿದ್ದು, ಈಗಾಗಲೇ ಚಿತ್ರದ ಮೊದಲ…

Read More

ಎರಡು ಬೇರೆ ಪೀಳಿಗೆಗೆ ಸೇರಿದ ವ್ಯಕ್ತಿಗಳ ಸುತ್ತ ಸುತ್ತುವ ಕಥೆಯೇ ‘ನಮೋ ವೆಂಕಟೇಶ’

ಒಂದು ಕಾಲಕ್ಕೆ ಚಿತ್ರಮಂದಿರಗಳಲ್ಲಿ ಬೆಳಿಗ್ಗೆ ಪ್ರದರ್ಶನಕ್ಕೂ ಮೊದಲು ಕೇಳಿಬರುತ್ತಿದ್ದ ಒಂದು ಹಾಡೆಂದರೆ, ಅದು ಘಂಟಸಾಲ ಹಾಡಿರುವ ‘ನಮೋ ವೆಂಕಟೇಶ, ನಮೋ ತಿರುಮಲೇಶ …’. ಈಗ ‘ನಮೋ ವೆಂಕಟೇಶ’ (Namo Venkatesha) ಎಂಬ ಶೀರ್ಷಿಕೆಯನ್ನು ಚಿತ್ರವೊಂದಕ್ಕೆ ಇಡಲಾಗಿದ್ದು, ಈ ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಆರುಶ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಶ್ರೀನಿವಾಸ ಗೆಜ್ಜಲಗೆರೆ ಈ ಚಿತ್ರವನ್ನು ನಿರ್ಮಿಸುತ್ತಿದ್ದು, ವಿಜಯ್ ಭಾರದ್ವಾಜ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಅವರಿಗೆ ನಾಯಕಿಯಾಗಿ ‘ಗಟ್ಟಿಮೇಳ’ ಧಾರಾವಾಹಿಯ ಆದ್ಯ ಪಾತ್ರದಿಂದ ಹೆಸರಾದ ಅನ್ವಿತಾ…

Read More