Kannappa

Kannappa ; ಎರಡು ತಿಂಗಳು ಮುಂದಕ್ಕೆ ಹೋಯ್ತು ‘ಕಣ್ಣಪ್ಪ’ ಚಿತ್ರದ ಬಿಡುಗಡೆ

ವಿಷ್ಣು ಮಂಚು ಅಭಿನಯದ ‘ಕಣ್ಣಪ್ಪ’ (Kannappa) ಚಿತ್ರದ ಬಿಡುಗಡೆ ಮುಂದಕ್ಕೆ ಹೋಗಿದೆ. ಮೊದಲು ಚಿತ್ರ ಏಪ್ರಿಲ್‍ 25ರಂದು ಬಿಡುಗಡೆ ಆಗಲಿದೆ ಎಂದು ಚಿತ್ರತಂಡ ಘೋಷಿಸಿತ್ತು. ಆದರೆ, ಚಿತ್ರದ ಕೆಲಸಗಳು ಇನ್ನೂ ಮುಗಿದಿಲ್ಲವಾದ್ದರಿಂದ, ಚಿತ್ರದ ಬಿಡುಗಡೆಯನ್ನು ಎರಡು ತಿಂಗಳ ಕಾಲ ಮುಂದೂಡಲಾಗಿದೆ. ಹಾಗಾದರೆ, ಚಿತ್ರದ ಬಿಡುಗಡೆ ಯಾವಾಗ? ‘ಕಣ್ಣಪ್ಪ’ ಚಿತ್ರವು ಜೂನ್‍ 27ರಂದು ಜಗತ್ತಿನಾದ್ಯಂತ ಪ್ಯಾನ್‍ ಇಂಡಿಯಾ ಚಿತ್ರವಾಗಿ ತೆಲುಗು, ಕನ್ನಡ, ಹಿಂದಿ, ತಮಿಳು ಮತ್ತು ಮಲಯಾಳಂನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. ಇತ್ತೀಚೆಗೆ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‍…

Read More