
‘ಕರಾವಳಿ’ಯಲ್ಲಿ ಮಾವೀರನಾದ Raj B Shetty
ಇತ್ತೀಚೆಗಷ್ಟೇ ‘ಸು ಫ್ರಮ್ ಸೋ’ ಚಿತ್ರದಲ್ಲಿ ಕರುಣಾಕರ ಗುರೂಜಿ ಪಾತ್ರದಲ್ಲಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದ ರಾಜ್ ಬಿ. ಶೆಟ್ಟಿ (Raj B Shetty) ಇದೀಗ ಮತ್ತೊಂದು ವಿಭಿನ್ನ ಪಾತ್ರದ ಮೂಲಕ ಅಭಿಮಾನಿಗಳ ಮುಂದೆ ಬರುತ್ತಿದ್ದಾರೆ. ಈ ಬಾರಿ ಅವರು ‘ಕರಾವಳಿ’ ಚಿತ್ರದಲ್ಲಿ ಮಾವೀರ ಎಂಬ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಗುರುದತ್ ಗಾಣಿಗ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಕರಾವಳಿ’ ಚಿತ್ರಕ್ಕೆ ಇದೀಗ ರಾಜ್ ಬಿ. ಶೆಟ್ಟಿ ಎಂಟ್ರಿ ಕೊಟ್ಟಿದ್ದು, ಅವರ ಪಾತ್ರ ಪರಿಚಯದ ಟೀಸರ್ ಬಿಡುಗಡೆಯಾಗಿದೆ. ರಾಜ್ ಲುಕ್ ನೋಡುತ್ತಿದ್ದರೆ…