
Karnataka bandh tomorrow, March 22; ಕರ್ನಾಟಕ ಬಂದ್‌ಗೆ ಕನ್ನಡ ಚಿತ್ರರಂಗ ಬೆಂಬಲ; ಬೆಳಗಿನ ಪ್ರದರ್ಶನ ರದ್ದು
ಬೆಳಗಾವಿ ಗಡಿಯಲ್ಲಿ ಮರಾಠಿ ಸಂಘಟನೆಗಳ ಪುಂಡಾಟದ ವಿರುದ್ಧ ಧ್ವನಿ ಎತ್ತಲು ಹೊರಟಿರುವ ಕನ್ನಡ ಪರ ಸಂಘಟನೆಗಳು, ಮಾರ್ಚ್ 22 ರಂದು ಕರ್ನಾಟಕ ಬಂದ್ (Karnataka Bandh) ಗೆ ಕರೆ ಕೊಟ್ಟಿವೆ. ಈ ಬಂದ್‍ಗೆ ಕನ್ನಡ ಚಿತ್ರರಂಗ ತನ್ನ ಬೆಂಬಲ ವ್ಯಕ್ತಪಡಿಪಡಿಸಿದೆ. ಈ ಕುರಿತು ಮಾತನಾಡಿರುವ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (Karnataka Film Chamber of Commerce (KFCC) ಅಧ್ಯಕ್ಷ ನರಸಿಂಹಲು, ಕನ್ನಡ ಚಿತ್ರರಂಗ ಕರ್ನಾಟಕ ಬಂದ್‌ಗೆ ತನ್ನ ಬೆಂಬಲ ನೀಡುತ್ತಿದೆ, ಆದರೆ ಯಾವುದೇ ಚಿತ್ರೀಕರಣ ಬಂದ್…