ಜನಾರ್ಧನ ರೆಡ್ಡಿ ಮಗನ ಚಿತ್ರ ಯಾಕೆ ಅಷ್ಟೊಂದು ವಿಳಂಬ ಆಯ್ತು ಗೊತ್ತಾ?

ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಅವರ ಮಗ ಕಿರೀಟಿ, ‘ಜ್ಯೂನಿಯರ್‌’ ಎಂಬ ಚಿತ್ರದಲ್ಲಿ ನಟಿಸುತ್ತಿರುವುದು, ಆ ಚಿತ್ರದ ಮುಹೂರ್ತ ಸುಮಾರು ಮೂರು ವರ್ಷಗಳ ಹಿಂದೆ ಆಗಿದ್ದು ನೆನಪಿರಬಹುದು. ಈ ನಡುವೆ ಚಿತ್ರ ಸುದ್ದಿಯೇ ಇರಲಿಲ್ಲ. ಈಗ ಚಿತ್ರದ ಕೆಲಸಗಳು ಮುಗಿದಿದ್ದು, ಜುಲೈ 18ರಂದು ಕನ್ನಡ ಮತ್ತು ತೆಲುಗಿನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. ಮೊದಲ ಹಂತವಾಗಿ ಚಿತ್ರದ ಪ್ರಚಾರ ಕೆಲಸಗಳು ಪ್ರಾರಂಭವಾಗಿದ್ದು, ಒಂದು ಹಾಡು ಸಹ ಬಿಡುಗಡೆಯಾಗಿದೆ. ದೇವಿ ಶ್ರೀಪ್ರಸಾದ್‍ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ‘ಲೆಟ್ಸ್ ಲೀವ್ ದಿಸ್…

Read More