Yash Toxic

Yash Toxic; ಇಂಗ್ಲಿಷ್‌ ಮತ್ತು ಕನ್ನಡದಲ್ಲಿ ಟಾಕ್ಸಿಕ್‌ ಚಿತ್ರೀಕರಣ; ಯಶ್‌ ಹೊಸ ದಾಖಲೆ..!

ಯಶ್‌ (Yash) ನಟನೆಯ ಟಾಕ್ಸಿಕ್‌ (Toxic) ಚಿತ್ರ ಏಕಕಾಲದಲ್ಲಿ ಇಂಗ್ಲೀಷ್‌ ಮತ್ತು ಕನ್ನಡದಲ್ಲಿ ಚಿತ್ರೀಕರಣಗೊಳ್ಳುತ್ತಿದ್ದು, ಈ ಮೂಲಕ ಎರಡು ಭಾಷೆಗಳಲ್ಲಿ ಒಟ್ಟಿಗೇ ಚಿತ್ರೀಕರಣವಾಗುತ್ತಿರುವ ಮೊದಲ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಹಿಂದಿಯ “ಗೈಡ್” (1965), “ಶಾಲಿಮಾರ್” (1978), ಮಲೆಯಾಳಂನ “ನಥಿಂಗ್ ಬಟ್ ಲೈಫ್” (2004) ಮತ್ತು ಕನ್ನಡದ “ಸಮ್ಮರ್ ಹಾಲಿಡೇಸ್” ಚಿತ್ರಗಳು ಇಂಗ್ಲಿಷ್‌ ಜೊತೆಗೆ ಆಯಾ ಭಾಷೆಯಲ್ಲಿ ಚಿತ್ರೀರಣಗೊಂಡಿತ್ತು. ಆದರೆ ಯಶ್‌ ಅಭಿನಯದ ಟಾಕ್ಸಿಕ್‌ ಈಗ ಜಾಗತಿಕ ಮಟ್ಟದಲ್ಲಿ ಈ ಸಿನಿಮಾ ಮಾಡುತ್ತಿರುವುದರಿಂದ ದಾಖಲೆಯಾಗಿದೆ. ಕೆವಿಎನ್‌ ಪ್ರೊಡಕ್ಷನ್ಸ್‌…

Read More
KVN-Productions-Chidambaram

KVN Production: ಮಲಯಾಳಂ ಚಿತ್ರರಂಗಕ್ಕೆ ಹೊರಟ ಕೆವಿಎನ್‍ ಪ್ರೊಡಕ್ಷನ್ಸ್

ಕನ್ನಡದ ಜನಪ್ರಿಯ ನಿರ್ಮಾಣ ಮತ್ತು ವಿತರಣಾ ಸಂಸ್ಥೆಯಾದ ಕೆವಿಎನ್‍ ಪ್ರೊಡಕ್ಷನ್ಸ್, ಕಳೆದ ವರ್ಷ ವಿಜಯ್‍ ಚಿತ್ರವನ್ನು ನಿರ್ಮಿಸುವ ಮೂಲಕ ತಮಿಳು ಚಿತ್ರರಂಗಕ್ಕೆ ಕಾಲಿಟ್ಟಿತ್ತು. ಇದೀಗ ಸಂಸ್ಥೆಯು ಮಲಯಾಳಂ ಚಿತ್ರವನ್ನು ನಿರ್ಮಿಸುವ ಮೂಲಕ ಮಾಲಿವುಡ್‌ಗೆ ಕಾಲಿಟ್ಟಿದೆ. ಕನ್ನಡದ ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಮಲಯಾಳಂನ ತೆಸ್ಪಿಯನ್ ಫಿಲ್ಮ್ಸ್  ಒಂದು ಹೊಸ ಚಿತ್ರಕ್ಕಾಗಿ ಕೈ ಜೋಡಿಸಿವೆ. ಈ ಚಿತ್ರವನ್ನು ಚಿದಂಬರಂ ನಿರ್ದೇಶನ ಮಾಡುತ್ತಿದ್ದಾರೆ. ಕಳೆದ ವರ್ಷ ಮಲಯಾಳಂನಲ್ಲಿ ಬಿಡುಗಡೆಯಾದ ಅತ್ಯಂತ ಯಶಸ್ವಿ ಚಿತ್ರ ‘ಮಂಜುಮ್ಮೆಲ್ ಬಾಯ್ಸ್’ ನಿರ್ಮಿಸಿದ್ದು, ಇದೇ ಚಿದಂಬರಂ. ಇನ್ನು,…

Read More