Kyle Paul on Yash Toxic; ಟಾಕ್ಸಿಕ್‌ ಸನ್ನಿವೇಶಗಳಲ್ಲಿ ನಟಿಸಿದ್ದನ್ನು ಮರೆಯೋಕೆ ಸಾಧ್ಯವಿಲ್ಲ: ಕೈಲ್ ಪೌಲ್

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ (Toxic Movie) ಬಗ್ಗೆ ಹಾಲಿವುಡ್ ನಟ ತಮ್ಮ ಇನ್ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋ ಈಗ ವೈರಲ್‌ ಆಗಿದೆ. ರಾಕಿಂಗ್ ಸ್ಟಾರ್ ಯಶ್ (Yash) ಅವರ ‘ಟಾಕ್ಸಿಕ್’ (Toxic) ಸಿನಿಮಾದಲ್ಲಿ ಹಾಲಿವುಡ್‌ ಕಲಾವಿದರು, ತಂತ್ರಜ್ಞರು ಕೆಲಸ ಮಾಡುತ್ತಿದ್ದಾರೆ ಎಂಬುವುದು ಗೊತ್ತಿರುವ ವಿಚಾರ. ಕೈಲ್ ಪೌಲ್ (KylePaul) ಎಂಬ ಹಾಲಿವುಡ್ ನಟ ತಮ್ಮ ಚಿತ್ರೀಕರಣದ ಅನುಭವವನ್ನು ಹಂಚಿಕೊಂಡಿದ್ದಾರೆ. ಈ ಕುರಿತು ವಿಡಿಯೊದಲ್ಲಿ ಕೈಲ್ ಪೌಲ್, ‘ಟಾಕ್ಸಿಕ್’ ಸಿನಿಮಾದಲ್ಲಿ ಎಮೋಷನಲ್ ಸನ್ನಿವೇಶಗಳಿವೆ….

Read More
Toxic-Release-Date

ರಾಮಾಚಾರಿ ಬರ್ತ್‌ಡೇಗೆ ಟಾಕ್ಸಿಕ್‌ನಿಂದ ವಿಶೇಷ ಕೊಡುಗೆ..! 

ಯಶ್‍ ಅಭಿನಯದ ‘ಟಾಕ್ಸಿಕ್‍’ ಚಿತ್ರದ ಚಿತ್ರೀಕರಣ ಬೆಂಗಳೂರಿನ ನಂತರ ಮುಂಬೈನಲ್ಲಿ ಮುಂದುವರೆದಿದೆ. ಈ ಮಧ್ಯೆ, ಯಶ್ ತಮ್ಮ ಹುಟ್ಟುಹಬ್ಬವನ್ನು ಬುಧವಾರ (ಜನವರಿ 08) ಆಚರಿಸಿಕೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಚಿತ್ರತಂಡದಿಂದ ಒಂದು ಆಶ್ಚರ್ಯ ಕಾದಿದಿಯಂತೆ. ಹಾಗಂತ ಸ್ವತಃ ಯಶ್‍ ಘೋಷಿಸಿದ್ದಾರೆ. ಇಂದು ಸೋಷಿಯಲ್‍ ಮೀಡಿಯಾದಲ್ಲಿ ಹೊಸ ಪೋಸ್ಟರ್‍ ಬಿಡುಗಡೆ ಮಾಡಿರುವ ಅವರು, 08ರಂದು ಒಂದು ಆಶ್ಚರ್ಯ ಕಾದಿದೆ ಎಂದು ಹೇಳಿದ್ದಾರೆ. ಆದರೆ, ಆ ಆಶ್ಚರ್ಯವೇನು ಎಂಬುದನ್ನು ಅವರು ಬಹಿರಂಗಗೊಳಿಸಿಲ್ಲ. ‘Unleashing him’ ಎಂದಷ್ಟೇ ಬರೆದುಕೊಂಡಿದ್ದಾರೆ. ಸರಿಯಾಗಿ ಒಂದು ವರ್ಷದ…

Read More