
Mallikarjun Bande life story; ಕೊನೆಗೂ ಸಿನಿಮಾ ಆಯ್ತು ಮಲ್ಲಿಕಾರ್ಜುನ ಬಂಡೆ ಲೈಫ್ ಸ್ಟೋರಿ
ಕೆಲವು ವರ್ಷಗಳ ಹಿಂದೆ ಗುಲ್ಬರ್ಗದಲ್ಲಿ ರೌಡಿ ಶೀಟರ್ ಮುನ್ನಾನನ್ನು ಸೆರೆಹಿಡಿಯುವ ಸಂದರ್ಭದಲ್ಲಿ ಶೂಟೌಟ್‍ಗೆ ಬಲಿಯಾದ ಹುತಾತ್ಮ ಪೊಲೀಸ್ ಅಧಿಕಾರಿ (ಪಿ.ಎಸ್.ಐ) ಮಲ್ಲಿಕಾರ್ಜುನ ಬಂಡೆ (Mallikarjun Bande) ಅವರ ಕುರಿತು ಚಿತ್ರ ನಿರ್ಮಾಣ ಮಾಡುವುದಕ್ಕೆ ಪೈಪೋಟಿಯೇ ನಡೆದಿತ್ತು. ಸುದೀಪ್ ಅಥವಾ ದರ್ಶನ್ ಅಭಿನಯದಲ್ಲಿ ‘ಬಂಡೆ’ ಎಂಬ ಚಿತ್ರ ಮಾಡುವುದಾಗಿ ಕೆಲವರು ಘೋಷಿಸಿ ಸುದ್ದಿ ಮಾಡಿದ್ದರು. ಆದರೆ, ಬಂಡೆ ಅವರ ಕಥೆ ಚಿತ್ರವಾಗಲೇ ಇಲ್ಲ. ಬಂಡೆ ನಿಧನರಾಗಿ 11 ವರ್ಷಗಳ ನಂತರ ಈಗ ಕೊನೆಗೂ ಅವರ ಕುರಿತು ಚಿತ್ರ ತಯಾರಾಗಿದೆ….