
Mankuthimmana Kagga; ಹಾಡಾಯ್ತು, ಈಗ ‘ಮಂಕುತಿಮ್ಮನ ಕಗ್ಗ’ ಚಿತ್ರದಿಂದ ಟ್ರೇಲರ್ ಬಂತು
ಕಳೆದ ವರ್ಷ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ‘ಮಂಕುತಿಮ್ಮನ ಕಗ್ಗ’ (Mankuthimmana Kagga) ಚಿತ್ರದ ಒಂದು ಹಾಡನ್ನು ಚಿತ್ರತಂಡ ಬಿಡುಗಡೆ ಮಾಡಲಾಗಿತ್ತು. ಹಲವು ವರ್ಷಗಳ ಹಿಂದೆ ಸೋಸಲೆ ಅಯ್ಯ ಶಾಸ್ತ್ರಿಗಳು ಬರೆದಿದ್ದ ‘ಸ್ವಾಮಿ ದೇವನೆ ಲೋಕ ಪಾಲನೆ …’ ಹಾಡನ್ನು ಈ ಚಿತ್ರಕ್ಕಾಗಿ ಬಳಸಿಕೊಳ್ಳಲಾಗಿದ್ದು, ಆ ಹಾಡನ್ನು ಬಿಡುಗಡೆ ಮಾಡಲಾಗಿತ್ತು. ಇದೀಗ ಚಿತ್ರ ಬಿಡುಗಡೆಗೆ ಸಿದ್ಧವಾಗಿದ್ದು, ಮೇ ತಿಂಗಳಲ್ಲಿ ಚಿತ್ರ ತೆರೆಗೆ ಬರಲಿದೆ. ಅದಕ್ಕೂ ಮೊದಲು ಇತ್ತೀಚಚೆಗೆ ಟ್ರೇಲರ್ ಬಿಡುಗಡೆಯಾಗಿದೆ. ಡಾ.ಡಿ.ವಿ. ಗುಂಡಪ್ಪನವರ ಅತ್ಯಂತ ಜನಪ್ರಿಯ ಪದ್ಯ ಪುಸ್ತಕವೆಂದರೆ…