
Adonditthu kaala; 16 ವರ್ಷದ ಹುಡುಗನಾದ Vinay Rajkumar …
ನಾಲ್ಕು ವರ್ಷಗಳ ಹಿಂದೆ ಪ್ರಾರಂಭವಾಗಿದ್ದ ವಿನಯ್ ರಾಜಕುಮಾರ್ (Vinay Rajkumar) ಅಭಿನಯದ ‘ಅಂದೊಂದಿತ್ತು ಕಾಲ’ ಅದ್ಯಾಕೋ ಕುಂಟುತ್ತಾ ಸಾಗಿ, ಇದೀಗ ಕೊನೆಗೂ ಬಿಡುಗಡೆಯ ಹಂತಕ್ಕೆ ಬಂದು ತಲುಪಿದೆ. ಕೆಲವು ದಿನಗಳ ಹಿಂದೆ, ಚಿತ್ರದ ಮೊದಲ ಹಾಡನ್ನು ಗಣೇಶ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭಕೋರಿದ್ದರು. ಇದೀಗ ‘ಅರೇರೇ ಯಾರೋ ಇವಳು …’ ಎಂಬ ಎರಡನೇ ಹಾಡು ಬಿಡುಗಡೆಯಾಗಿದೆ. ಈ ಹಾಡನ್ನು ಇಡೀ ರಾಜ್ಯಕ್ಕೆ 10ನೇ ತರಗತಿಯಲ್ಲಿ ಫಸ್ಟ್ ಬಂದ ಮಲ್ಲಸಂದ್ರದಲ್ಲಿರುವ ಬಿ.ಎನ್.ಆರ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳಿಂದ ಬಿಡುಗಡೆ ಮಾಡಿಸಲಾಯಿತು….