ಇದು ನಾಯಿಯ ಆತ್ಮದ ಕಥೆ; ಹಾರರ್‌ ಚಿತ್ರದಲ್ಲಿ ರೇಬಿಸ್‍ ಕುರಿತು ಎಚ್ಚರಿಕೆ

ಪ್ರಾಣಿಗಳನ್ನು ಅದರಲ್ಲೂ ಶ್ವಾನಗಳನ್ನು ಪ್ರಮುಖವಾಗಿಟ್ಟುಕೊಂಡು ಹಲವು ಚಿತ್ರಗಳು ಇದುವರೆಗೂ ಕನ್ನಡದಲ್ಲಿ ಬಂದಿವೆ. ಈ ಸಾಲಿಗೆ ಹೊಸ ಸೇರ್ಪಡೆ ‘ನಾಯಿ ಇದೆ ಎಚ್ಚರಿಕೆ’. ನಾಯಿ ಸಾಕಿರುವವರ ಮನೆಯ ಮುಂದೆ ಸಾಮಾನ್ಯವಾಗಿ ‘ನಾಯಿ ಇದೆ ಎಚ್ಚರಿಕೆ’ ಎಂಬ ಬೋರ್ಡು ಕಾಣುತ್ತದೆ. ಈಗ ಇದೇ ಚಿತ್ರವೊಂದರ ಶೀರ್ಷಿಕೆಯಾಗಿದೆ. ಈ ಚಿತ್ರವನ್ನು ಡಾ. ಲೀಲಾ ಮೋಹನ್‍ ನಿರ್ಮಿಸುವುದರ ಜೊತೆಗೆ ಚಿತ್ರದಲ್ಲಿ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟೀಸರ್‌ ಬಿಡುಗಡೆ ಆಗಿದ್ದು, ಇಂದ್ರಜಿತ್‍ ಲಂಕೇಶ್‍ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ….

Read More