Di Di Dikki; ಗಣೇಶ್‍ ಮಗನ ಜೊತೆಗೆ ‘ಡಿ ಡಿ ಢಿಕ್ಕಿ’ ಹೊಡೆಯುತ್ತಿದ್ದಾರೆ ಪ್ರೇಮ್

‘ನೆನಪಿರಲಿ’ ಪ್ರೇಮ್‍ (Nenapirali Prem) ಇತ್ತೀಚೆಗಷ್ಟೇ ‘ಸ್ಪಾರ್ಕ್’ (Spark) ಚಿತ್ರದಲ್ಲಿ ನಟಿಸುತ್ತಿರುವ ಸುದ್ದಿ ಬಂದಿತ್ತು. ಅದರ ಜೊತೆಗೆ ಅವರು ನಟಿ ಮತ್ತು ‘ಕನ್ನಡತಿ’ ಧಾರಾವಾಹಿ ಖ್ಯಾತಿಯ ರಂಜಿನಿ ರಾಘವನ್‍ (Ranjani Raghavan) ನಿರ್ದೇಶನದ ಚಿತ್ರದಲ್ಲೂ ನಟಿಸುತ್ತಿದ್ದಾರೆ. ಈ ಚಿತ್ರವನ್ನು ಚಿತ್ರತಂಡ ಇಷ್ಟು ದಿನ ಗೌಪ್ಯವಾಗಿಟ್ಟಿತ್ತು. ಈಗ ಚಿತ್ರದ ಶೀರ್ಷಿಕೆ ಅನಾವರಣವಾಗಿದ್ದು, ಚಿತ್ರಕ್ಕೆ ‘ಡಿ ಡಿ ಢಿಕ್ಕಿ’ (Di Di Dikki) ಎಂಬ ಹೆಸರನ್ನು ಇಡಲಾಗಿದೆ. ‘ಡಿ ಡಿ ಢಿಕ್ಕಿ’ ಚಿತ್ರವನ್ನು ನಿರ್ದೇಶಕ ಜಡೇಶ್‍ ಕೆ. ಹಂಪಿ, ರಾಮಕೃಷ್ಣ…

Read More

Spark Movie Controversy: ವಿವಾದಕ್ಕೆ ತೆರೆ; ರಮೇಶ್‌ ಇಂದಿರಾ ಬಳಿ ಕ್ಷಮೆ ಕೇಳಿದ ‘ಸ್ಪಾರ್ಕ್’ ಚಿತ್ರತಂಡ

ನಿರಂಜನ್‍ ಸುಧೀಂದ್ರ ಅಭಿನಯದ ‘ಸ್ಪಾರ್ಕ್’ ಚಿತ್ರದಲ್ಲಿ ‘ನೆನಪಿರಲಿ’ ಪ್ರೇಮ್‍ ನಟಿಸುತ್ತಿರುವ ವಿಷಯ ಶುಕ್ರವಾರ ಕೇಳಿ ಬಂದಿತ್ತು. ಈ ಚಿತ್ರತಂಡದಿಂದ ಬಿಡುಗಡೆಯಾದ ಒಂದು ಫೋಟೋ ಸಾಕಷ್ಟು ವಿವಾದ ಎಬ್ಬಿಸಿ, ಈಗ ಬಗೆಹರಿದಿದೆ. ಒಂದೇ ದಿನದಲ್ಲಿ ವಿವಾದ ಶುರುವಾಗಿ, ಮುಗಿದಿದ್ದು ವಿಶೇಷ. ‘ಸ್ಪಾರ್ಕ್’ ಚಿತ್ರದ ಪೋಸ್ಟರ್‍ನಲ್ಲಿ ಪ್ರೇಮ್‍, ಬೆಂಕಿ ಅಂಟಿರುವ ಭಿತ್ತಿಪತ್ರದಿಂದ ತಮ್ಮ ಸಿಗಾರ್‍ ಹಚ್ಚುತ್ತಿರುವ ದೃಶ್ಯವಿದೆ. ಈ ಭಿತ್ತಿಪತ್ರದಲ್ಲಿ ರಮೇಶ್‍ ಇಂದಿರಾ ಅವರ ಭಾವಚಿತ್ರವಿದೆ. ಮೊದಲಿಗೆ ‘ಸ್ಪಾರ್ಕ್’ ಚಿತ್ರದಲ್ಲಿ ಅವರು ನಟಿಸುತ್ತಿಲ್ಲ. ಮೇಲಾಗಿ, ಅದು ‘ಭೀಮ’ ಚಿತ್ರದ ಫೋಟೋ….

Read More
spark Nenapirali prem

Nenapirali Prem; ನಿರಂಜನ್‌ ಜೊತೆಗೆ ‘ಸ್ಪಾರ್ಕ್’ ಹೊತ್ತಿಸಲು ಬರುತ್ತಿದ್ದಾರೆ ‘ನೆನಪಿರಲಿ’ ಪ್ರೇಮ್

‘ನೆನಪಿರಲಿ’ ಪ್ರೇಮ್‍ (Nenapirali Prem) ಇತ್ತೀಚಿನ ವರ್ಷಗಳಲ್ಲಿ ಬಹಳ ಚ್ಯೂಸಿಯಾಗಿದ್ದಾರೆ. ಬಂದ ಅವಕಾಶಗಳನ್ನೆಲ್ಲಾ ಅವರು ಒಪ್ಪಿಕೊಳ್ಳದೆ, ಮನಸ್ಸಿಗೆ ಹತ್ತಿರವಾಗುವ ಕಥೆ ಮತ್ತು ಪಾತ್ರಗಳನ್ನು ಮಾತ್ರ ಒಪ್ಪಿಕೊಳ್ಳುತ್ತಿದ್ದಾರೆ. ‘ಪ್ರೇಮಂ ಪೂಜ್ಯಂ’ ಚಿತ್ರದ ನಂತರ ಅವರು, ಕಳೆದ ವರ್ಷ ಬಿಡುಗಡೆಯಾದ ‘ಅಪ್ಪಾ ಐ ಲವ್‍ ಯೂ’ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಅವರು ಸದ್ದಿಲ್ಲದೆ ಇನ್ನೊಂದು ಚಿತ್ರದ ಭಾಗವಾಗಿದ್ದಾರೆ. ಪ್ರೇಮ್ ಹುಟ್ಟುಹಬ್ಬ ಸಂದರ್ಭದಲ್ಲಿ ಅವರ ಹೊಸ ಚಿತ್ರದ ಘೋಷಣೆಯಾಗಿದೆ. ಘೋಷಣೆ ಆಗಿದೆ ಎನ್ನುವುದಕ್ಕಿಂತ ಚಿತ್ರದ ಘೋಷಣೆ, ಮುಹೂರ್ತ ಎರಡೂ…

Read More