
Dharama kirthiraj; ಚಟಕ್ಕೆ ಬಲಿಯಾದವರ ನೋವಿನ ಕಥೆ; ಮೇ 16ರಂದು ಬರಲಿದೆ ‘ಟಕಿಲಾ’
ನಶೆಯ ಚಟಕ್ಕೆ ಬಿದ್ದು, ಅದರಿಂದ ಹೊರಬರಲಾಗದೆ, ತಮ್ಮ ಜೀವನವನ್ನೇ ನಾಶ ಮಾಡಿಕೊಂಡ ಅದೆಷ್ಟೋ ಕಥೆಗಳಿವೆ. ಈಗ ನಿರ್ದೇಶಕ ಪ್ರವೀಣ್ ನಾಯಕ್ ಸಹ ತಮ್ ‘ಟಕಿಲಾ’ ಚಿತ್ರದ ಮೂಲಕ ಅಂಥದ್ದೊಂದು ಕಥೆಯನ್ನು ಹೇಳುವುದಕ್ಕೆ ಹೊರಟಿದ್ದಾರೆ. ಈ ಹಿಂದೆ ‘Z’, ‘ಹೂಂ ಅಂತೀಯ ಉಹೂಂ ಅಂತೀಯ’ ಮತ್ತು ‘ಮೀಸೆ ಚಿಗುರಿದಾಗ’ ಚಿತ್ರಗಳನ್ನು ನಿರ್ದೇಶಿಸಿದ್ದ ಪ್ರವೀಣ್ ನಾಯಕ್, ಧರ್ಮ ಕೀರ್ತಿರಾಜ್ (Dharama kirthiraj) ಮತ್ತು ನಿಖಿತಾ ಸ್ವಾಮಿ (Nikitha Swamy) ಅಭಿನಯದ ‘ಟಕಿಲಾ’ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ….