Nimagondu-Sihi-Suddi-Raghu-Bhat-Kavya-Shetty

Nimagondu Sihi Suddi; ಅರ್ಜುನ ಗರ್ಭಧಾರಣೆ ಮಾಡಿದಾಗ; ಮಹಾಶಿವರಾತ್ರಿಗೆ ‘ನಿಮಗೊಂದು ಸಿಹಿ ಸುದ್ದಿ’

ಯುವಕನೊಬ್ಬ ಗರ್ಭದಾರಣೆ ಮಾಡಿದಾಗ ಏನಾಗುತ್ತದೆ? ಇಂಥದ್ದೊಂದು ವಿಷಯವನ್ನಿಟ್ಟುಕೊಂಡು ರವಿ ಭಟ್‍ ಸದ್ದಿಲ್ಲದೆ ಚಿತ್ರವೊಂದನ್ನು ಮಾಡಿದ್ದಾರೆ. ಚಿತ್ರಕ್ಕೆ ‘ನಿಮಗೊಂದು ಸಿಹಿ ಸುದ್ದಿ’ ಎಂಬ ಹೆಸರನ್ನೂ ಇಟ್ಟಿದ್ದಾರೆ. ಈ ಚಿತ್ರದ ಚಿತ್ರೀಕರಣ ಮುಗಿದಿದ್ದು, ಸದ್ಯದಲ್ಲೇ ಬಿಡುಗಡೆಯಾಗಲಿದೆ. ಮೊದಲ ಹಂತವಾಗಿ ಚಿತ್ರದ ಶೀರ್ಷಿಕೆಯನ್ನು ಘೋಷಿಸುವ ಮೋಷನ್ ಪೋಸ್ಟರ್‍ ಬಿಡುಗಡೆ ಮಾಡಲಾಗಿದೆ. ರವಿ ಭಟ್‍ ಕಳೆದ ಕೆಲವು ವರ್ಷಗಳಿಂದ ಒಂದಿಷ್ಟು ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಈಗ ಅವರ ‘ನಿಮಗೊಂದು ಸಿಹಿಸುದ್ದಿ’ ಚಿತ್ರಕ್ಕೆ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಅವ್ಯಕ್ತ ಸಿನಿಮಾಸ್…

Read More