spark Nenapirali prem

Nenapirali Prem; ನಿರಂಜನ್‌ ಜೊತೆಗೆ ‘ಸ್ಪಾರ್ಕ್’ ಹೊತ್ತಿಸಲು ಬರುತ್ತಿದ್ದಾರೆ ‘ನೆನಪಿರಲಿ’ ಪ್ರೇಮ್

‘ನೆನಪಿರಲಿ’ ಪ್ರೇಮ್‍ (Nenapirali Prem) ಇತ್ತೀಚಿನ ವರ್ಷಗಳಲ್ಲಿ ಬಹಳ ಚ್ಯೂಸಿಯಾಗಿದ್ದಾರೆ. ಬಂದ ಅವಕಾಶಗಳನ್ನೆಲ್ಲಾ ಅವರು ಒಪ್ಪಿಕೊಳ್ಳದೆ, ಮನಸ್ಸಿಗೆ ಹತ್ತಿರವಾಗುವ ಕಥೆ ಮತ್ತು ಪಾತ್ರಗಳನ್ನು ಮಾತ್ರ ಒಪ್ಪಿಕೊಳ್ಳುತ್ತಿದ್ದಾರೆ. ‘ಪ್ರೇಮಂ ಪೂಜ್ಯಂ’ ಚಿತ್ರದ ನಂತರ ಅವರು, ಕಳೆದ ವರ್ಷ ಬಿಡುಗಡೆಯಾದ ‘ಅಪ್ಪಾ ಐ ಲವ್‍ ಯೂ’ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಅವರು ಸದ್ದಿಲ್ಲದೆ ಇನ್ನೊಂದು ಚಿತ್ರದ ಭಾಗವಾಗಿದ್ದಾರೆ. ಪ್ರೇಮ್ ಹುಟ್ಟುಹಬ್ಬ ಸಂದರ್ಭದಲ್ಲಿ ಅವರ ಹೊಸ ಚಿತ್ರದ ಘೋಷಣೆಯಾಗಿದೆ. ಘೋಷಣೆ ಆಗಿದೆ ಎನ್ನುವುದಕ್ಕಿಂತ ಚಿತ್ರದ ಘೋಷಣೆ, ಮುಹೂರ್ತ ಎರಡೂ…

Read More

Niranjan Sudhindra; ಸೆಟ್ಟೇರಿತು ‘ಸ್ಪಾರ್ಕ್’; ಪತ್ರಕರ್ತನಾದ ನಿರಂಜನ್ ಸುಧೀಂದ್ರ

ಅರ್ಜುನ್‍ ಸರ್ಜಾ ನಿರ್ದೇಶನದ ‘ಸೀತಾ ಪಯಣ’ ಎಂಬ ಚಿತರದಲ್ಲಿ ನಾಯಕನಾಗಿ ಅಭಿನಯಿಸಿರುವ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್‍ ಸುಧೀಂದ್ರ, ಚಿತ್ರದ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ. ಈ ಮಧ್ಯೆ, ಅವರು ‘ಸ್ಪಾರ್ಕ್’ ಎಂಬ ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿದ್ದು, ಈ ಚಿತ್ರದ ಮುಹೂರ್ತ ಇತ್ತೀಚೆಗೆ ನೆರವೇರಿದೆ. ‘ಡಾರ್ಲಿಂಗ್’ ಕೃಷ್ಣ ,‌ ಮಿಲನಾ ನಾಗರಾಜ್ ಹಾಗೂ ನವೀನ್ ಶಂಕರ್ ವಿಶೇಷ ಅತಿಥಿಯಾಗಿ ಆಗಮಿಸಿ ಇಡೀ ಚಿತ್ರತಂಡಕ್ಕೆ ಶುಭಾಶಯ ತಿಳಿಸಿದರು. ಇದಕ್ಕೂ ಮೊದಲು ‘ಜೇಮ್ಸ್’, ‘ಭರಾಟೆ’, ‘ಕನಕ’ ಸೇರಿದಂತೆ 15ಕ್ಕೂ ಹೆಚ್ಚು…

Read More