ಚಿತ್ರಮಂದಿರಗಳಲ್ಲಿ ‘Ajnathavasi’ ನೋಡದವರಿಗೆ ಓಟಿಟಿಯಲ್ಲಿ ನೋಡಲು ಅವಕಾಶ

ಹೇಮಂತ್‍ ರಾವ್ ‍ನಿರ್ಮಾಣದ, ಜನಾರ್ಧನ್‍ ಚಿಕ್ಕಣ್ಣ ನಿರ್ದೇಶನದ ‘ಅಜ್ಞಾತವಾಸಿ’ (Ajnathavasi) ಚಿತ್ರವು ಏಪ್ರಿಲ್‍ 11ರಂದು ರಾಜ್ಯಾದ್ಯಂತ ಬಿಡುಗಡೆಯಾಗಿತ್ತು. ಸಾಕಷ್ಟು ನಿರೀಕ್ಷೆಗಳ ನಡುವೆ ಬಿಡುಗಡೆಯಾದ ಚಿತ್ರ, ಬಾಕ್ಸ್ ಆಫೀಸ್‍ನಲ್ಲಿ ಅಷ್ಟೇನೂ ದೊಡ್ಡ ಸದ್ದು ಮಾಡಲಿಲ್ಲ. ಈಗ ಚಿತ್ರವು ಓಟಿಟಿಯಲ್ಲಿ ಪ್ರಸಾರವಾಗುವುದಕ್ಕೆ ಸಜ್ಜಾಗಿದೆ. ಈಗ ಚಿತ್ರವು ಜೀ 5ನಲ್ಲಿ ಇದೇ ಮೇ 28ರಿಂದ ಸ್ಟ್ರೀಮ್‍ ಆಗಲು ಸಜ್ಜಾಗಿದೆ. ಇತ್ತೀಚಿನ ದಿನಗಳಲ್ಲಿ ಹಲವು ಕನ್ನಡ ಚಿತ್ರಗಳು ಅಮೇಜಾನ್‍ ಪ್ರೈಮ್‍ನಲ್ಲಿ ಬಿಡುಗಡೆಯಾಗಿವೆ. ಈ ಚಿತ್ರದ ಸ್ಯಾಟಿಲೈಟ್‍ ಮತ್ತು ಡಿಜಿಟಲ್‍ ಹಕ್ಕುಗಳನ್ನು ಜೀ ಕನ್ನಡ…

Read More
baraguru ramachandrappa amruthamathi movie on amazon prime video

‘ಯಶೋಧರ ಚರಿತೆ’ ಆಧರಿಸಿದ ‘Amruthamathi’ ಚಿತ್ರವನ್ನು ಅಮೇಜಾನ್ ಪ್ರೈಮ್‍ನಲ್ಲಿ ನೋಡಿ …

ಹಲವು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಳ್ಳುವುದರ ಜೊತೆಗೆ ನೊಯ್ಡಾದಲ್ಲಿ ನಡೆದ ನಾಲ್ಕನೇ ಇಂಡಿಯನ್‍ ವರ್ಲ್ಡ್ ಫಿಲಂ ಫೆಸ್ಟಿವಲ್‍ನಲ್ಲಿ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದಿದ್ದ ಡಾ. ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಅಮೃತಮತಿ’ ಚಿತ್ರ ಇದೀಗ ಅಮೇಜಾನ್‍ ಪ್ರೈಮ್‍ಗೆ (Amazon Prime Video) ಬಂದಿದೆ. ‘ಅಮೃತಮತಿ’ (Amruthamathi) ಚಿತ್ರವು 13ನೇ ಶತಮಾನದ ಖ್ಯಾತ ಕನ್ನಡ ಕವಿ ಜನ್ನನ ‘ಯಶೋಧರ ಚರಿತೆ’ ಕಾವ್ಯ ಪ್ರಸಂಗವನ್ನು ಆಧರಿಸಿ ಈ ಚಿತ್ರವು ರೂಪುಗೊಂಡಿದೆ. ಈ ಚಿತ್ರದಲ್ಲಿ ಮೂಲ ಕಥನವನ್ನು ಮರುಸೃಷ್ಟಿ ಮಾಡಿ ನಿರೂಪಿಸಿರುವುದು…

Read More