Karnataka State Film Award; ‘ಜಂಟಲ್‍ಮ್ಯಾನ್‍’, ‘ಪಿಂಕಿ ಎಲ್ಲಿ’ ಚಿತ್ರಗಳಿಗೆ ಅತ್ಯುತ್ತಮ ನಟ-ನಟಿ ಪ್ರಶಸ್ತಿ ಪಡೆದ ಪ್ರಜ್ವಲ್, ಅಕ್ಷತಾ

ಕನ್ನಡದ ಜನಪ್ರಿಯ ನಟ ದೇವರಾಜ್ ಇದುವರೆಗೂ ಹಲವು ಚಿತ್ರಗಳಲ್ಲಿ ಹೀರೋ, ವಿಲನ್‍ ಆಗಿ ನಟಿಸಿದ್ದಾರೆ. ಆದರೆ, ಇದುವರೆಗೂ ಅವರಿಗೆ ಯಾವುದೇ ಪ್ರಶಸ್ತಿ ಸಿಕ್ಕಿರಲಿಲ್ಲ. ಈಗ ಅವರ ಮಗ ಪಜ್ವಲ್‍ಗೆ ರಾಜ್ಯ ಸರ್ಕಾರದಿಂದ ಮೊದಲ ಬಾರಿಗೆ ಅತ್ಯುತ್ತಮ ನಟ ಪ್ರಶಸ್ತಿ ಸಿಕ್ಕಿದೆ. 2020ನೇ ಸಾಲಿನ ರಾಜ್ಯ ಪ್ರಶಸ್ತಿಗಳು (Karnataka State Film Award)‌ ಘೋಷಣೆಯಾಗಿದ್ದು, ‘ಜೆಂಟಲ್‍ಮ್ಯಾನ್‍’ ಚಿತ್ರದ ಅಭಿನಯಕ್ಕಾಗಿ ಪ್ರಜ್ವಲ್‍ ದೇವರಾಜ್‍ ಅವರಿಗೆ ಅತ್ಯುತ್ತಮ ನಟ ಮತ್ತು ‘ಪಿಂಕಿ ಎಲ್ಲಿ’ ಚಿತ್ರದಲ್ಲಿನ ಅಭಿನಯಕ್ಕಾಗಿ ಅಕ್ಷತಾ ಪಾಂಡವಪುರ ಅವರಿಗೆ ಅತ್ಯುತ್ತಮ…

Read More

Prajwal Devaraj; ಮಾರ್ಚ್ 7 ಕ್ಕೆ ಬರಲಿದೆ ಪ್ರಜ್ವಲ್‌ ಅಭಿನಯದ ‘ರಾಕ್ಷಸ’

ಲೋಹಿತ್ ಹೆಚ್ ನಿರ್ದೇಶನದ ಟೈಮ್-ಲೂಪ್ ಹಾರರ್ ಚಿತ್ರ ‘ರಾಕ್ಷಸ’ ದೊಂದಿಗೆ ಪ್ರೇಕ್ಷಕರ ಎದುರಿಗೆ ಬರಲು ಸಿದ್ಧರಾಗಿದ್ದಾರೆ ಪ್ರಜ್ವಲ್‌ ದೇವರಾಜ್‌ (Prajwal Devaraj). ಚಿತ್ರ ಶಿವರಾತ್ರಿ ಹಬ್ಬದಂದು ಅಂದರೆ ಫೆಬ್ರುವರಿ 28ಕ್ಕೆ ಚಿತ್ರಮಂದಿರಗಳಲ್ಲಿ ತೆರೆಕಾಣಬೇಕಿತ್ತು, ಆದರೆ, ಮತ್ತೊಮ್ಮೆ ಚಿತ್ರ ಬಿಡುಗಡೆಯ ದಿನಾಂಕವನ್ನು ಮುಂದೂಡಲಾಗಿದೆ. ಈಗ ಮಾರ್ಚ್ 7 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ತಾಂತ್ರಿಕ ತೊಂದರೆಗಳಿಂದಾಗಿ ಚಿತ್ರ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ ಎಂದು ಚಿತ್ರತಂಡ ತಿಳಿಸಿದೆ. ಶಾನ್ವಿ ಎಂಟರ್‌‌ಟೈನ್‌ಮೆಂಟ್ ಅಡಿಯಲ್ಲಿ ದೀಪು ಬಿಎಸ್, ನವೀನ್ ಗೌಡ ಮತ್ತು ಮಾನಸ್…

Read More
Prajwal Devaraj Rakshasa

ಶಿವರಾತ್ರಿಗೆ ‘ರಾಕ್ಷಸ’ನ ಆಗಮನ; ಹೊಸ ಅವತಾರದಲ್ಲಿ ಪ್ರಜ್ವಲ್‍

ಪ್ರಜ್ವಲ್‍ ದೇವರಾಜ್‍ ಅಭಿನಯದ ‘ರಾಕ್ಷಸ’ ಚಿತ್ರವು ಕಳೆದ ವರ್ಷದ ಕೊನೆಯಲ್ಲೇ ಬಿಡುಗಡೆ ಆಗಲಿದೆ ಎಂಬ ಸುದ್ದಿಯೊಂದು ಕೇಳಿಬಂದಿತ್ತು. ಆದರೆ, ‘UI’ ಮತ್ತು ‘ಮ್ಯಾಕ್ಸ್’ ಚಿತ್ರಗಳು ಬಿಡುಗಡೆಯಾದ ಕಾರಣ, ಚಿತ್ರವು ಈ ವರ್ಷಕ್ಕೆ ಮುಂದೂಲ್ಪಟ್ಟಿತ್ತು. ಈ ವರ್ಷ ಚಿತ್ರ ಯಾವಾಗ ಬರಬಹುದು ಎಂಬ ವಿಷಯವನ್ನು ಚಿತ್ರತಂಡ ಇದೀಗ ಘೋಷಣೆ ಮಾಡಿದೆ. ಶಿವರಾತ್ರಿ ಹಬ್ಬದ ಪ್ರಯುಕ್ತ ಚಿತ್ರವು ಫೆ. 26ರಂದು ಬಿಡುಗಡೆಯಾಗಲಿದೆ. ‘ರಾಕ್ಷಸ’ ಚಿತ್ರವು ಒಂದು ಹಾರರ್‍ ಚಿತ್ರವಾಗಿದ್ದು, ಇದೇ ಮೊದಲ ಬಾರಿಗೆ ಪ್ರಜ್ವಲ್‍ ಈ ಶೈಲಿಯ ಚಿತ್ರದಲ್ಲಿ ನಟಿಸಿದ್ದಾರೆ….

Read More
Prajwal Devaraj

ಇದು ಕುರ್ಚಿಯ ಕುರಿತಾದ ಟೀಸರ್; ‘ಕರಾವಳಿ’ಯಿಂದ ಬಂತು ‘ಪಿಶಾಚಿ’

ಸಾಮಾನ್ಯವಾಗಿ ಟೀಸರ್‍ಗಳು ನಾಯಕ, ನಾಯಕಿ ಅಥವಾ ಸಿನಿಮಾದ ಒಬ್ಬ ವ್ಯಕ್ತಿಯ ಮೇಲೆ ಕೇಂದ್ರೀಕೃತವಾಗಿರುತ್ತದೆ. ಆದರೆ, ‘ಕರಾವಳಿ’ ಚಿತ್ರತಂಡದವರು ಒಂದು ಕುರ್ಚಿಯ ಕುರಿತು ಟೀಸರ್‍ ಮಾಡಿದ್ದಾರೆ. ಕುರ್ಚಿ ಎಂದರೆ ಇದು ಸಾಮಾನ್ಯ ಕುರ್ಚಿಯಲ್ಲ. ಇದನ್ನು ಚಿತ್ರತಂಡದವರು ಪಿಶಾಚಿಗೆ ಹೋಲಿಸಿದ್ದಾರೆ. ಇತ್ತೀಚೆಗೆ, ಹೊಸ ವರ್ಷದ ಸಂದರ್ಭದಲ್ಲಿ ಈ ‘ಪಿಶಾಚಿ’ಯ ಕುರಿತು ‘ಕರಾವಳಿ’ ಚಿತ್ರತಂಡ ಒಂದು ಹೊಸ ಟೀಸರ್ ಬಿಡುಗಡೆ ಮಾಡಿದ್ದಾರೆ. ಇದು ಬರಿ ಕುರ್ಚಿಯಲ್ಲ, ಪ್ರತಿಷ್ಠೆಯ ಪಿಚಾಚಿ ಎನ್ನುವ ಸಂಭಾಷಣೆಯಿಂದ ಟೀಸರ್ ಪ್ರಾರಂಭವಾಗುತ್ತದೆ. ಪ್ರತಿಷ್ಠೆಯ ಕುರ್ಚಿ ಮೇಲೆ ಕೂರುವುದಿರಲಿ, ಕಣ್ಣಿಟ್ಟವರನ್ನು…

Read More