Puneeth Rajkumar Appu; ಪವರ್‌ ಸ್ಟಾರ್‌ ಅಭಿಮಾನಿಗಳಿಗೆ ಗುಡ್ ನ್ಯೂಸ್; ಮಾರ್ಚ್ 14ಕ್ಕೆ ‘ಅಪ್ಪು’ ರೀ- ರೀಲಿಸ್

ಬೆಂಗಳೂರು: ಸ್ಯಾಂಡಲ್‌ವುಡ್‌ನ ಪವರ್‌ ಸ್ಟಾರ್‌ Puneeth Rajkumar ಅವರ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಅವರ ಹುಟ್ಟುಹಬ್ಬವಾದ ಮಾರ್ಚ್ 14ಕ್ಕೆ ಅವರ ಮೊದಲ ಚಿತ್ರ ‘ಅಪ್ಪು’ ರೀ- ರೀಲಿಸ್ ಆಗಲಿದೆ. PRK Productions ಪುನೀತ್ ಅವರ 50 ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ‘ಅಪ್ಪು’ ಚಿತ್ರ ಮತ್ತೆ ಬಿಡುಗಡೆ ಮಾಡುತ್ತಿದೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅಪ್ಪು ಮರು ಬಿಡುಗಡೆ ಕುರಿತು ಪಿಆರ್ ಕೆ ಪ್ರೊಡಕ್ಷನ್ ನ ಮಾಲೀಕರಾದ ಅಶ್ವಿನಿ ಪುನೀತ್ ರಾಜ್ ಕುಮಾರ್ ಈ ಮಾಹಿತಿ ಹಂಚಿಕೊಂಡಿದ್ದಾರೆ….

Read More
Sanjana Anand - Ekka - Yuva Rajkumar

Sanjana Anand; ‘ಎಕ್ಕ’ಗೆ ಸಿಕ್ಕಳು ನಾಯಕಿ; ಯುವಗೆ ಸಂಜನಾ ಆನಂದ್ ಜೋಡಿ

ಸಂಜನಾ ಆನಂದ್‍ ಅಭಿನಯದ ‘ರಾಯಲ್‍’ ಚಿತ್ರವು ಜನವರಿ 24ರಂದು ಬಿಡುಗಡೆಯಾಗುತ್ತಿದೆ. ಆದರೆ, ಚಿತ್ರದ ಸುದ್ದಿಯೇ ಇಲ್ಲ. ಅದ್ಯಾಕೋ ಪ್ರಚಾರದ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳದ ‘ರಾಯಲ್‍’ ತಂಡ ಯಾವಾಗ ಪ್ರಚಾರ ಶುರು ಮಾಡುತ್ತದೋ ಗೊತ್ತಿಲ್ಲ. ಈ ಮಧ್ಯೆ, ಇನ್ನೊಂದು ಕಾರಣಕ್ಕೆ ಸಂಜನಾ ಸುದ್ದಿಯಲ್ಲಿದ್ದಾರೆ. ಯುವ ರಾಜಕುಮಾರ್ ಅಭಿನಯದ ಎರಡನೇ ಚಿತ್ರ ‘ಎಕ್ಕ’, ಜೂನ್‍ 06ರಂದು ಬಿಡುಗಡೆ ಆಗಲಿದೆ. ಈ ಮಧ್ಯೆ, ಚಿತ್ರೀಕರಣ ನಡೆಯುತ್ತಿದ್ದು, ಚಿತ್ರಕ್ಕೆ ನಾಯಕಿಯಾಗಿ ಸಂಜನಾ ಆನಂದ್‍ ಆಯ್ಕೆಯಾಗಿದ್ದಾರೆ. ಈಗಾಗಲೇ ಚಿತ್ರದಲ್ಲಿ ಸಂಪದ ಹುಲಿವಾನ ಒಬ್ಬ…

Read More