Rishab Shetty

ಮತ್ತೊಂದು ಪ್ಯಾನ್‍ ಇಂಡಿಯಾ ಚಿತ್ರದಲ್ಲಿ ಕ್ರಾಂತಿಕಾರಿಯಾದ Rishab Shetty

ನಟ Rishab Shetty ಇತ್ತೀಚಿನ ದಿನಗಳಲ್ಲಿ ಕನ್ನಡಕ್ಕಿಂತೆ ಬೇರೆ ಭಾಷೆಯ ಚಿತ್ರಗಳನ್ನೇ ಹೆಚ್ಚು ಒಪ್ಪುತ್ತಿದ್ದಾರೆ. ಇದಕ್ಕೂ ಮೊದಲು ಅವರು ‘ಜೈ ಹನುಮಾನ್‍’ ಮತ್ತು ‘ದಿ ಪ್ರೈಡ್‍ ಆಫ್‍ ಭಾರತ್‍ – ಛತ್ರಪತಿ ಶಿವಾಜಿ ಮಹಾರಾಜ್‍’ ಎಂಬ ಪ್ಯಾನ್‍ ಇಂಡಿಯಾ ಚಿತ್ರಗಳಲ್ಲಿ ನಾಯಕನಾಗಿ ನಟಿಸುವುದಕ್ಕೆ ಒಪ್ಪಿಕೊಂಡಿದ್ದು, ಆ ಚಿತ್ರಗಳು ಇನ್ನಷ್ಟೇ ಪ್ರಾರಂಭವಾಗಬೇಕಿದೆ. ಹೀಗಿರುವಾಗಲೇ, ರಿಷಭ್‍ ಇನ್ನೊಂದು ಪ್ಯಾನ್‍ ಇಂಡಿಯಾ ಚಿತ್ರದಲ್ಲಿ ನಾಯಕನಾಗಿ ನಟಿಸುವುದಕ್ಕೆ ಒಪ್ಪಿಕೊಂಡಿದ್ದು, ಈ ಚಿತ್ರವು ಕನ್ನಡ ಮತ್ತು ತೆಲುಗಿನಲ್ಲಿ ಏಕಕಾಲಕ್ಕೆ ತಯಾರಾಗಲಿದೆ. ಇದೊಂದು ಐತಿಹಾಸಿಕ ಚಿತ್ರವಾಗಿದ್ದು, ಈ…

Read More