D Imman; ಪುನೀತ್ ರಂಗಸ್ವಾಮಿ ಚೊಚ್ಚಲ ನಿರ್ದೇಶನದ ಚಿತ್ರಕ್ಕೆ ಡಿ ಇಮಾನ್ ಸಂಗೀತ

ಗೀತರಚನೆಕಾರ ಮತ್ತು ಕಥೆಗಾರ ಪುನೀತ್ ರಂಗಸ್ವಾಮಿ ಅವರು ಇದೇ ಮೊದಲ ಬಾರಿಗೆ ಆ್ಯಕ್ಷನ್ ಕಟ್ ಹೇಳುತ್ತಿರುವ ಚಿತ್ರಕ್ಕೆ ಡಿ ಇಮಾನ್ ಸಂಗೀತ ನೀಡುತ್ತಿದ್ದಾರೆ. ಕೋಟಿಗೊಬ್ಬ 2 ಮತ್ತು ನಟಸಾರ್ವಭೌಮ ಸೇರಿದಂತೆ ಹಲವಾರು ಬಹುಭಾಷಾ ಸಿನಿಮಾಗಳಿಗೆ ಸಂಗೀತ ಸಂಯೋಜನೆ ಮಾಡಿದ ಡಿ ಇಮಾನ್ ಈ ಚಿತ್ರದ ಮೂಲಕ ಕನ್ನಡಕ್ಕೆ ಮರಳುತ್ತಿದ್ದಾರೆ. ಚಿತ್ರದಲ್ಲಿ ಏಕ್ ಲವ್ ಯಾ ಖ್ಯಾತಿಯ ರಾಣಾ ನಾಯಕನಾಗಿ ಮತ್ತು ಝಿ ಕನ್ನಡದ ಮಹಾನಟಿ ಗೆದ್ದ ಪ್ರಿಯಾಂಕಾ ಆಚಾರ್ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಪ್ರಿಯಾಂಕಾಗೆ ಇದ್ದು ಚೊಚ್ಚಲ ಸಿನಿಮಾ…

Read More