ಯಶ್‍ ಮನೆ ಸಿನಿಮಾ ಎಂದರೆ ಇಡೀ ದೇಶ ನೋಡುತ್ತದೆ: ಯಶ್‍ ತಾಯಿ ಪುಷ್ಪಾ

ಯಶ್‍ ಅವರ ತಾಯಿ ಪುಷ್ಪಾ, ಪಿಎ (ಪುಷ್ಪಾ ಅರುಣ್‍ ಕುಮಾರ್‌) ಎಂಬ ನಿರ್ಮಾಣ ಸಂಸ್ಥೆಯನ್ನು ಪ್ರಾರಂಭಿಸಿದ್ದು, ಅದರಡಿ ‘ಕೊತ್ತಲವಾಡಿ’ (Kothalavadi) ಎಂಬ ಚಿತ್ರ ನಿರ್ಮಿಸಿದ್ದಾರೆ. ಈ ಚಿತ್ರದ ಟೀಸರನ್ನು ನಟ ಶರಣ್‍ (Sharan) ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ‘ಕೊತ್ತಲವಾಡಿ’ ಚಿತ್ರ ಪ್ರಾರಂಭವಾಗಿ ಇಷ್ಟು ದಿನವಾದರೂ ಯಾಕೆ ಈ ವಿಷಯವಾಗಿ ಮಾತನಾಡಿರಲಿಲ್ಲ. ಇಂಥದ್ದೊಂದು ಪ್ರಶ್ನೆಯನ್ನು ಪುಷ್ಪಾ ಅವರ ಮುಂದಿಟ್ಟರೆ, ‘ನಾವು ಮಾತನಾಡಬಾರದು. ನಮ್ಮ ಕೆಲಸ ಮಾತನಾಡಬೇಕು’ ಎನ್ನುತ್ತಾರೆ. ‘ಯಶ್‍ ಮನೆ ಸಿನಿಮಾ ಎಂದರೆ ಇಡೀ ದೇಶ…

Read More