Ranjani Raghavan

ನಿರ್ದೇಶನಕ್ಕಿಳಿದ ಪುಟ್ಟಗೌರಿ ;  ರಂಜನಿ ರಾಘವನ್‍ ಇಳಯರಾಜ ಸಂಗೀತ

ಕಳೆದ ವರ್ಷ ‘ನೈಟ್‍ ಕರ್ಫ್ಯೂ’ ಮತ್ತು ‘ಕಾಂಗರೂ’ ಚಿತ್ರಗಳಲ್ಲಿ ನಟಿಸಿದ್ದ ರಂಜನಿ ಅಭಿನಯದ ಯಾವೊಂದು ಚಿತ್ರ ಸಹ ಆ ನಂತರ ಬಿಡುಗಡೆ ಆಗಲಿಲ್ಲ. ‘ಸತ್ಯಂ’ ಮತ್ತು ‘ಸ್ವಪ್ನ ಮಂಟಪ’ ಎಂಬ ಎರಡು ಚಿತ್ರಗಳಲ್ಲಿ ಅವರು ನಟಿಸಿದ್ದಾರಾದರೂ, ಆ ಚಿತ್ರಗಳು ಇನ್ನೂ ಬಿಡುಗಡೆಯಾಗಿಲ್ಲ.  ಈ ಮಧ್ಯೆ, ರಂಜನಿ ನಿರ್ದೇಶನಕ್ಕೆ ಕೈ ಹಾಕಿದ್ದಾರೆ. ಈ ಹಿಂದೆ ನಟನೆ ಮತ್ತು ಬರವಣಿಗೆಯಲ್ಲಿ ತೊಡಗಿಸಿಕೊಂಡಿದ್ದ ರಂಜನಿ ಇದೀಗ ನಿರ್ದೇಶದತ್ತ ವಾಲಿದ್ದಾರೆ. ಅವರೊಂದು ಹೊಸ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಈ ಚಿತ್ರಕ್ಕೆ ಹಿರಿಯ ಸಂಗೀತ ನಿರ್ದೇಶಕ…

Read More