Prajwal Devaraj; ಮಾರ್ಚ್ 7 ಕ್ಕೆ ಬರಲಿದೆ ಪ್ರಜ್ವಲ್‌ ಅಭಿನಯದ ‘ರಾಕ್ಷಸ’

ಲೋಹಿತ್ ಹೆಚ್ ನಿರ್ದೇಶನದ ಟೈಮ್-ಲೂಪ್ ಹಾರರ್ ಚಿತ್ರ ‘ರಾಕ್ಷಸ’ ದೊಂದಿಗೆ ಪ್ರೇಕ್ಷಕರ ಎದುರಿಗೆ ಬರಲು ಸಿದ್ಧರಾಗಿದ್ದಾರೆ ಪ್ರಜ್ವಲ್‌ ದೇವರಾಜ್‌ (Prajwal Devaraj). ಚಿತ್ರ ಶಿವರಾತ್ರಿ ಹಬ್ಬದಂದು ಅಂದರೆ ಫೆಬ್ರುವರಿ 28ಕ್ಕೆ ಚಿತ್ರಮಂದಿರಗಳಲ್ಲಿ ತೆರೆಕಾಣಬೇಕಿತ್ತು, ಆದರೆ, ಮತ್ತೊಮ್ಮೆ ಚಿತ್ರ ಬಿಡುಗಡೆಯ ದಿನಾಂಕವನ್ನು ಮುಂದೂಡಲಾಗಿದೆ. ಈಗ ಮಾರ್ಚ್ 7 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ತಾಂತ್ರಿಕ ತೊಂದರೆಗಳಿಂದಾಗಿ ಚಿತ್ರ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ ಎಂದು ಚಿತ್ರತಂಡ ತಿಳಿಸಿದೆ. ಶಾನ್ವಿ ಎಂಟರ್‌‌ಟೈನ್‌ಮೆಂಟ್ ಅಡಿಯಲ್ಲಿ ದೀಪು ಬಿಎಸ್, ನವೀನ್ ಗೌಡ ಮತ್ತು ಮಾನಸ್…

Read More
Prajwal Devaraj Rakshasa

ಶಿವರಾತ್ರಿಗೆ ‘ರಾಕ್ಷಸ’ನ ಆಗಮನ; ಹೊಸ ಅವತಾರದಲ್ಲಿ ಪ್ರಜ್ವಲ್‍

ಪ್ರಜ್ವಲ್‍ ದೇವರಾಜ್‍ ಅಭಿನಯದ ‘ರಾಕ್ಷಸ’ ಚಿತ್ರವು ಕಳೆದ ವರ್ಷದ ಕೊನೆಯಲ್ಲೇ ಬಿಡುಗಡೆ ಆಗಲಿದೆ ಎಂಬ ಸುದ್ದಿಯೊಂದು ಕೇಳಿಬಂದಿತ್ತು. ಆದರೆ, ‘UI’ ಮತ್ತು ‘ಮ್ಯಾಕ್ಸ್’ ಚಿತ್ರಗಳು ಬಿಡುಗಡೆಯಾದ ಕಾರಣ, ಚಿತ್ರವು ಈ ವರ್ಷಕ್ಕೆ ಮುಂದೂಲ್ಪಟ್ಟಿತ್ತು. ಈ ವರ್ಷ ಚಿತ್ರ ಯಾವಾಗ ಬರಬಹುದು ಎಂಬ ವಿಷಯವನ್ನು ಚಿತ್ರತಂಡ ಇದೀಗ ಘೋಷಣೆ ಮಾಡಿದೆ. ಶಿವರಾತ್ರಿ ಹಬ್ಬದ ಪ್ರಯುಕ್ತ ಚಿತ್ರವು ಫೆ. 26ರಂದು ಬಿಡುಗಡೆಯಾಗಲಿದೆ. ‘ರಾಕ್ಷಸ’ ಚಿತ್ರವು ಒಂದು ಹಾರರ್‍ ಚಿತ್ರವಾಗಿದ್ದು, ಇದೇ ಮೊದಲ ಬಾರಿಗೆ ಪ್ರಜ್ವಲ್‍ ಈ ಶೈಲಿಯ ಚಿತ್ರದಲ್ಲಿ ನಟಿಸಿದ್ದಾರೆ….

Read More