
Darshan ಅಭಿಮಾನಿಗಳ ಟ್ರೋಲ್; ರಮ್ಯಾಗೆ Shiva Rajkumar ಬೆಂಬಲ
ರೇಣುಕಾಸ್ವಾಮಿ ಕುಟುಂಬದ ಪರವಾಗಿ ಮಾತನಾಡಿದ್ದಿಕ್ಕೆ ದರ್ಶನ್ (Darshan) ಅಭಿಮಾನಿಗಳಿಂದ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಟ್ರೋಲ್ ಆಗಿದ್ದ ನಟಿ ರಮ್ಯಾಗೆ ಇದೀಗ ಶಿವರಾಜಕುಮಾರ್ (Shiva Rajkumar) ಬೆಂಬಲ ಸೂಚಿಸಿದ್ದಾರೆ. ರಮ್ಯಾ ಅವರ ನಿಲುವು ಸರಿಯಾಗಿದ್ದು, ಅವರ ಜೊತೆಗೆ ನಾವು ಸದಾ ನಿಲ್ಲುತ್ತೇವೆ ಎಂದು ಶಿವರಾಜಕುಮಾರ್ ಮತ್ತು ಗೀತಾ ಶಿವರಾಜಕುಮಾರ್ ಇಬ್ಬರೂ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದಾರೆ. ಸುಪ್ರೀಂ ಕೋರ್ಟ್‍ನಲ್ಲಿ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುವ ನಂಬಿಕೆ ಇದೆ ಎಂದು ರಮ್ಯಾ ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಇದು ದರ್ಶನ್…