
ಹೊಸ ಅವತಾರದಲ್ಲಿ Rashmika Mandanna; ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರದಲ್ಲಿ …
ಭಾರತದ ಅತ್ಯಂತ ಬೇಡಿಕೆಯ ಮತ್ತು ಬ್ಯುಸಿ ನಟಿ ಎಂದರೆ ಅದು ರಶ್ಮಿಕಾ ಮಂದಣ್ಣ (Rashmika Mandanna). ಸಾಲುಸಾಲು ಚಿತ್ರದಗಳಲ್ಲಿ ನಟಿಸುತ್ತಿರುವ ರಶ್ಮಿಕಾ, ಇದೀಗ ‘ಮೈಸಾ’ (Mysaa) ಎಂಬ ಹೊಸ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ‘ಮೈಸಾ’ ಒಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರವನ್ನು ರವೀಂದ್ರ ಪುಲ್ಲೇ ನಿರ್ದೇಶನ ಮಾಡುತ್ತಿದ್ದು, ಅಜಯ್ ಹಾಗೂ ಅನಿಲ್ ಸಯ್ಯಾಪುರೆಡ್ಡಿ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರದ ಮೊದಲ ಪೋಸ್ಟರ್ ಬಿಡುಗಡೆಯಾಗಿದೆ. ವಿಶೇಷವೆಂದರೆ, ಒಂದೊಂದು ಭಾಷೆಯಲ್ಲಿ ಒಬ್ಬೊಬ್ಬ ಸೆಲೆಬ್ರಿಟಿ ಈ…