School Leader; ಪೆನ್ಸಿಲ್ ಬಾಕ್ಸ್ ನಿರ್ದೇಶಕ ರಝಾಕ್ ಪತ್ತೂರು ಅವರ `ಸ್ಕೂಲ್ ಲೀಡರ್’ ತೆರೆಗೆ ಬರಲು ಸಿದ್ಧ

ಸನ್ ಮ್ಯಾಟ್ರಿಕ್ಸ್ ಬ್ಯಾನರಿನಲ್ಲಿ ತಯಾರಾದ ಕೆ. ಸತ್ಯೇಂದ್ರ ಪೈ ನಿರ್ಮಾಣದ ಸ್ಕೂಲ್ ಲೀಡರ್ (School Leader) ಕನ್ನಡ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದ್ದು ಏಪ್ರಿಲ್ ತಿಂಗಳಲ್ಲಿ ಬಿಡುಗಡೆಗೆ ಸಿದ್ಧವಾಗಿದೆ. ಈ ಹಿಂದೆ ಬಿಡುಗಡೆಗೊಂಡು ಯಶಸ್ವಿಯಾದ ಪೆನ್ಸಿಲ್ ಬಾಕ್ಸ್ (Pencil Box) ಎಂಬ ಚಿತ್ರದ ನಿರ್ದೇಶಕರಾದ ರಝಾಕ್ ಪತ್ತೂರು (Razak Puttur) ಇವರು ಸ್ಕೂಲ್ ಲೀಡರ್ ಚಿತ್ರವನ್ನು ಕತೆ, ಚಿತ್ರ ಕತೆ, ಸಂಭಾಷಣೆ ಜೊತೆಗೆ ಹಾಡುಗಳನ್ನು ಬರೆದು ನಿರ್ದೇಶನ ಮಾಡಿದ್ದಾರೆ. ಸ್ಕೂಲ್ ಲೀಡ‌ರ್ ಸಿನಿಮಾ ಹೈಸ್ಕೂಲ್ ಮಕ್ಕಳ ಮನೋ ವಿಕಾಸ,…

Read More