
K L Rahul; ಕೆ.ಎಲ್ ರಾಹುಲ್ ಸಂಭ್ರಮಾಚರಣೆಯ ಹಿಂದಿದೆ ʻಕಾಂತಾರʼ ರಹಸ್ಯ..!
ಇಲ್ಲಿನ ನೆಲ, ನಾನು ಬೆಳೆದು ಬಂದಿರುವ ಸ್ಥಳ. ಇಲ್ಲಿನ ಬಗ್ಗೆ ಎಲ್ಲರಿಗಿಂತ ಹೆಚ್ಚಾಗಿ ನನಗೆ ಚೆನ್ನಾಗಿ ಗೊತ್ತಿದೆ. ಅದನ್ನು ನೆನಪಿಸಿಕೊಂಡೆ. ಈ ಹೇಳಿಕೆಯನ್ನು ನೀಡಿದ್ದು ಬೇರೆಯಾರು ಅಲ್ಲ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (Indian Premier League) (ಐಪಿಎಲ್) (IPL) ಡೆಲ್ಲಿ ಕ್ಯಾಪಿಲ್ಸ್ಗಾಗಿ (Delhi Capitals) ಆಡುತ್ತಿರುವ ಕೆ.ಎಲ್. ರಾಹುಲ್ (K L Rahul). ಹೀಗೇ ರಾಹುಲ್ ಹೇಳಲು ಕಾರಣ ಏನೆಂದು ಪ್ರಶ್ನೆ ಮೂಡಬಹುದು. ಇದಕ್ಕೆ ನಿನ್ನೆ (ಏಪ್ರಿಲ್ 10) ನಡೆದ ಐಪಿಎಲ್ ಪಂದ್ಯದ ಬಗ್ಗೆ ತಿಳಿದಿರಬೇಕು. ಈ…