
Darshan ಮತ್ತೆ ಜೈಲಿಗೆ; ಜಾಮೀನು ರದ್ದು ಮಾಡಿದ ಸುಪ್ರೀಂ ಕೋರ್ಟ್
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ದರ್ಶನ್ಗೆ (Darshan) ಸುಪ್ರೀಂ ಕೋರ್ಟ್ ಜಾಮೀನು ರದ್ದುಪಡಿಸಿದೆ. ಹಾಗೆಯೇ, ಎಂಟು ತಿಂಗಳ ಬಳಿಗೆ ದರ್ಶನ್ ಮತ್ತು ಇತರೆ ಆರೋಪಿಗಳನ್ನು ಬಂಧಿಸಿ ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಕಳಿಸಲಾಗಿದೆ. ಜಾಮೀನು ರದ್ದುಗೊಳಿಸುವಂತೆ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಗುರುವಾರ ಮಹತ್ವದ ತೀರ್ಪು ನೀಡಿದೆ. ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿ, ಅವರನ್ನು ಬಂಧಿಸುವಂತೆ ಸೂಚಿಸಿದೆ. ಸುಪ್ರೀಂ ಕೋರ್ಟ್ ಆದೇಶ ಬರುತ್ತಿದ್ದಂತೆಯೇ, ದರ್ಶನ್ ಅವರನ್ನು…