kotthalavaadi

‘Yash ತಾಯಿ ಅನ್ನೋಕ್ಕಿಂತ ಡ್ರೈವರ್ ಹೆಂಡತಿ ಅಂತ ಗುರುತಿಸಿಕೊಳ್ಳೋಕೆ ಇಷ್ಟಪಡ್ತೀನಿ …’

ಯಶ್ (Yash) ತಾಯಿ ಪುಷ್ಪಾ ಅರುಣ್ ‍ಕುಮಾರ್ ನಿರ್ಮಿಸಿರುವ ‘ಕೊತ್ತಲವಾಡಿ’, ಆಗಸ್ಟ್ 01ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಯಶ್ ತಾಯಿ ನಿರ್ಮಿಸುತ್ತಿರುವ ಚಿತ್ರವಾದ್ದರಿಂದ ಚಿತ್ರದ ಬಗ್ಗೆ ಒಂದಿಷ್ಟು ಕುತೂಹಲ, ನಿರೀಕ್ಷೆ ಇದೆ. ಈಗಾಗಲೇ ಪುಷ್ಪಾ ಅವರು ಚಿತ್ರದ ಕುರಿತು ಸಾಕಷ್ಟು ಮಾತನಾಡಿದ್ದಾರೆ. ಈಗ ಚಿತ್ರದ ಬಿಡುಗಡೆಗೂ ಮೊದಲು ಇನ್ನೊಂದಿಷ್ಟು ವಿಷಯಗಳನ್ನು ಹಂಚಿಕೊಂಡಿದ್ದಾರೆ. ಪ್ರಮುಖವಾಗಿ ಒಬ್ಬ ಡ್ರೈವರ್ ಹೆಂಡತಿಯಾಗಿ ಒಂದು ಚಿತ್ರ ನಿರ್ಮಾಣ ಮಾಡಿದ್ದೀನಿ ಎಂದು ಹೇಳಿಕೊಳ್ಳುವುದಕ್ಕೆ ಹೆಚ್ಚು ಖುಷಿ ಇದೆ ಎನ್ನುತ್ತಾರೆ ಪುಷ್ಪಾ. ಈ ಕುರಿತು ಮಾತನಾಡಿರುವ ಅವರು, ‘ಈಗಾಗಲೇ…

Read More
ramayan yash

Ramayana Rocking Star Yash ಫಸ್ಟ್ ಲುಕ್

ರಣಬೀರ್ ಕಪೂರ್, ಸಾಯಿ ಪಲ್ಲವಿ ಮತ್ತು ಯಶ್ (Rocking Star Yash) ಅಭಿನಯದ ‘ರಾಮಾಯಣ: ದಿ ಇಂಟ್ರಡಕ್ಷನ್’ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ನಿತೇಶ್ ತಿವಾರಿ ನಿರ್ದೇಶನದ ಇದು 2026 ಮತ್ತು 2027 ರ ದೀಪಾವಳಿಗೆ ಬಿಡುಗಡೆಯಾಗಲಿದೆ. ಬಹು ನಿರೀಕ್ಷೆಯಿಂದ ಅಭಿಮಾನಿಗಳು ಕಾಯುತ್ತಿದ್ದ ರಾಮಾಯಣ ಚಿತ್ರಕ್ಕೆ ಸಂಬಂಧಿಸಿದಂತೆ ಗುಡ್‌ನ್ಯೂಸ್‌ ಸಿಕ್ಕಿದೆ. ಗುರುವಾರ (Ramayana Movie) ರಾಮಾಯಣದ ಗ್ಲಿಂಪ್ಸ್ ಬಿಡುಗಡೆಯಾಗಿದೆ. ರಣಬೀರ್ ಕಪೂರ್ (Ranbir Kapoor) , ಯಶ್ (Rocking Star Yash) ಮತ್ತು ಸಾಯಿ ಪಲ್ಲವಿ ಅಭಿನಯದ ಈ ಚಿತ್ರ 2026 ರ ದೀಪಾವಳಿಗೆ ತೆರೆಗೆ…

Read More

Toxic Teaser: ಟಾಕ್ಸಿಕ್‌ನ ಕ್ರೇಜಿ಼ ಲುಕ್‌ ರಿವೀಲ್‌; ಯಶ್‌ ಬರ್ತ್‌ಡೇಗೆ ಕೆವಿಎನ್‌ನಿಂದ ಮಸ್ತ ಗಿಫ್ಟ್‌

2025ರ ಭಾರತೀಯ ಚಿತ್ರರಂಗದಲ್ಲಿ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾದ ಟಾಕ್ಸಿಕ್ ಸಿನಿಮಾ ಝಲಕ್ ಬಿಡುಗಡೆಯಾಗಿದೆ. ಯಶ್‌ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಟಾಕ್ಸಿಕ್ ನಿರ್ಮಾಣ ಸಂಸ್ಥೆ ವಿಶೇಷ ವಿಡಿಯೋ ಬಿಡುಗಡೆ ಮಾಡಿದೆ. ಬಿಡುಗಡೆ ಆದ ವಿಡಿಯೋದಲ್ಲಿ ಯಶ್‌ ಕಾರಿಂದ ಇಳಿದು ಪಬ್‌ಗೆ ಪ್ರವೇಶಿಸುತ್ತಾರೆ. ಇದನ್ನು ಗ್ಯಾಂಡ್‌ ಆಗಿ ಶೂಟ್‌ ಮಾಡಲಾಗಿದೆ. ಕೆಜಿಎಫ್‌ನಿಂದ ಯಶ್‌ನ ಮಾಸ್‌ ಹಾಗೇ ಕಂಟೀನ್ಯು ಆಗಿದೆ. ನೀಳವಾದ ಗಡ್ಡದಾರಿಯಾಗಿ ಸಿಗರೇಟ್‌ನ್ನು ಸ್ಟೈಲ್‌ ಆಗಿ ಸೇದುತ್ತಾ ಪಬ್‌ ಪ್ರವೇಶಿಸುವ ವಿಡಿಯೋ ಅಭಿಮಾನಿಗಳ ಶಿಳ್ಳೆ ಗಿಟ್ಟಿಸಿಕೊಳ್ಳುವುದರಲ್ಲಿ ಅನುಮಾನ ಇಲ್ಲ.

Read More