september 10

ಚಿತ್ರಗಳ ಯಶಸ್ವಿ ಪ್ರದರ್ಶನ; ತಮ್ಮ ಚಿತ್ರ ಮುಂದಕ್ಕೆ ಹಾಕಿದ Sai Prakash

ಹಿರಿಯ ನಿರ್ದೇಶಕ ಸಾಯಿಪ್ರಕಾಶ್‍ (Sai Prakash) ಅವರು ‘ಸೆಪ್ಟೆಂಬರ್ 10’ ಚಿತ್ರವನ್ನು ನಿರ್ದೇಶಿಸಿರುವುದು ಗೊತ್ತೇ ಇದೆ. ಈ ಚಿತ್ರವನ್ನು ಅವರು ಆಗಸ್ಟ್ 08ರಂದು ರಾಜ್ಯಾದ್ಯಂತ ಬಿಡುಗಡೆ ಮಾಡಬೇಕು ಎಂದು ಮುಂದಾಗಿದ್ದರು. ಇದೀಗ ಅವರು ಈ ಚಿತ್ರವನ್ನು ಒಂದು ತಿಂಗಳು ಮುಂದಕ್ಕೆ ಹಾಕಿದ್ದಾರೆ. ಅದಕ್ಕೆ ಕಾರಣವೇನು ಗೊತ್ತಾ? ಕನ್ನಡ ಚಿತ್ರಗಳು ಯಶಸ್ವಿ ಪ್ರದರ್ಶನ ಕಾಣುತ್ತಿರುವುದು. ಈ ಕುರಿತು ಮಾತನಾಡಿರುವ ಸಾಯಿಪ್ರಕಾಶ್‍, ‘ಇಷ್ಟು ದಿನ ನಾವು ಕನ್ನಡ ಚಿತ್ರಗಳಿಗೆ ಜನ ಬರುತ್ತಿಲ್ಲ ಎಂಬ ಬೇಸರ ವ್ಯಕ್ತಪಡಿಸಿದ್ದೆವು. ಭಗವಂತನ ಆಶೀರ್ವಾದದಿಂದ ಕನ್ನಡ…

Read More

Mankuthimmana Kagga; ಹಾಡಾಯ್ತು, ಈಗ ‘ಮಂಕುತಿಮ್ಮನ ಕಗ್ಗ’ ಚಿತ್ರದಿಂದ ಟ್ರೇಲರ್  ಬಂತು

ಕಳೆದ ವರ್ಷ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ‘ಮಂಕುತಿಮ್ಮನ ಕಗ್ಗ’ (Mankuthimmana Kagga) ಚಿತ್ರದ ಒಂದು ಹಾಡನ್ನು ಚಿತ್ರತಂಡ ಬಿಡುಗಡೆ ಮಾಡಲಾಗಿತ್ತು. ಹಲವು ವರ್ಷಗಳ ಹಿಂದೆ ಸೋಸಲೆ ಅಯ್ಯ ಶಾಸ್ತ್ರಿಗಳು ಬರೆದಿದ್ದ ‘ಸ್ವಾಮಿ ದೇವನೆ ಲೋಕ ಪಾಲನೆ …’ ಹಾಡನ್ನು ಈ ಚಿತ್ರಕ್ಕಾಗಿ ಬಳಸಿಕೊಳ್ಳಲಾಗಿದ್ದು, ಆ ಹಾಡನ್ನು ಬಿಡುಗಡೆ ಮಾಡಲಾಗಿತ್ತು. ಇದೀಗ ಚಿತ್ರ ಬಿಡುಗಡೆಗೆ ಸಿದ್ಧವಾಗಿದ್ದು, ಮೇ ತಿಂಗಳಲ್ಲಿ ಚಿತ್ರ ತೆರೆಗೆ ಬರಲಿದೆ. ಅದಕ್ಕೂ ಮೊದಲು ಇತ್ತೀಚಚೆಗೆ ಟ್ರೇಲರ್‌ ಬಿಡುಗಡೆಯಾಗಿದೆ. ಡಾ.ಡಿ.ವಿ. ಗುಂಡಪ್ಪನವರ ಅತ್ಯಂತ ಜನಪ್ರಿಯ ಪದ್ಯ ಪುಸ್ತಕವೆಂದರೆ…

Read More