benny Movie

Benny; ಕನ್ನಡಕ್ಕೆ ವಾಪಸ್ಸಾದ ‘ಜಿಂಕೆ ಮರಿ’ಯ ನಂದಿತಾ ಶ್ವೇತಾ

ಯೋಗಿ ಅಭಿನಯದ ‘ನಂದ ಲವ್ಸ್ ನಂದಿತಾ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ನಾಯಕಿಯಾಗಿ ಪರಿಚಿತರಾದ ಶ್ವೇತಾ (NANDITA SWETHA), ಆ ನಂತರದ ದಿನಗಳಲ್ಲಿ ನಂದಿತಾ ಎಂದೇ ಜನಪ್ರಿಯರಾದವರು. ಈ ಚಿತ್ರದಲ್ಲಿ ‘ಜಿಂಕೆ ಮರೀನಾ, ಜಿಂಕೆ ಮರೀನಾ …’ ಅಂತ ತಾ ಕುಣಿದು ಜನಪ್ರಿಯವಾಗಿದ್ದ ಶ್ವೇತಾ ಅಲಿಯಾಸ್‍ ನಂದಿತಾ ಶ್ವೇತಾ, ಬಹಳ ವರ್ಷಗಳ ನಂತರ ಮತ್ತೆ ಕನ್ನಡ ಚಿತ್ರರಂಗಕ್ಕೆ ವಾಪಸ್ಸಾಗಿದ್ದಾರೆ. 2008ರಲ್ಲಿ ಬಿಡುಗಡೆಯಾದ ‘ನಂದಾ ಲವ್ಸ್‌ ನಂದಿತಾ’ ಚಿತ್ರದ ನಂತರ ನಂದಿತಾ ಶ್ವೇತಾ, ತೆಲುಗು, ತಮಿಳು ಚಿತ್ರರಂಗದಲ್ಲಿ ಬ್ಯುಸಿಯಾಗಿದ್ದರು….

Read More
simple suni next movie moda kavida vatavarana updates

Moda Kavida Vaathavarana; ಸದ್ದಿಲ್ಲದೆ ಇನ್ನೊಂದು ಚಿತ್ರ ಮುಗಿಸಿದ ‘ಸಿಂಪಲ್‍’ ಸುನಿ …

ಕನ್ನಡದ ಅತ್ಯಂತ ಬ್ಯುಸಿ ನಿರ್ದೇಶಕರೆಂದರೆ ಅದು ‘ಸಿಂಪಲ್‍’ ಸುನಿ. ಸದ್ಯ ಅವರ ಕೈಯಲ್ಲಿ ಮೂರು ಚಿತ್ರಗಳಿವೆ. ಈಗಾಗಲೇ ‘ಗತವೈಭವ’ ಚಿತ್ರದ ಚಿತ್ರೀಕರಣ ಮುಗಿದು ಬಿಡುಗಡೆಗೆ ಅಣಿಯಾಗುತ್ತಿದ್ದರೆ, ‘ದೇವರು ರುಜು ಮಾಡಿದನು’ ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಗಿದಿದೆ. ಈ ಮಧ್ಯೆ, ‘ಮೋಡ ಕವಿದ ವಾತಾವರಣ’ (Moda Kavida Vaathavarana) ಎಂಬ ಹೊಸ ಚಿತ್ರದ ಚಿತ್ರೀಕರಣವನ್ನು ಅವರು ಸದ್ದಿಲ್ಲದೆ ಮುಗಿಸಿದ್ದಾರೆ. ‘ಮೋಡ ಕವಿದ ವಾತಾವರಣʼ ಚಿತ್ರದ ಚಿತ್ರೀಕರಣ ಇತ್ತೀಚೆಗೆ ಕಂಠೀರವ ಸ್ಟುಡಿಯೋದಲ್ಲಿ ಮುಗಿದಿದೆ. ಸೈನ್ಸ್ ಫಿಕ್ಷನ್‍ ಕಥಾಹಂದರ ಹೊಂದಿರುವ…

Read More

Dhruva Sarja ಅಭಿನಯದ ‘KD’ ಅಕ್ಟೋಬರ್ ತಿಂಗಳಲ್ಲಿ ಬಿಡುಗಡೆ

ಈ ವರ್ಷದ ನಿರೀಕ್ಷೆಯ ಚಿತ್ರಗಳಲ್ಲೊಂದು ಧ್ರುವ ಸರ್ಜಾ(Dhruva Sarja) ಅಭಿನಯದ ಮತ್ತು ‘ಜೋಗಿ’ ಪ್ರೇಮ್‍ ನಿರ್ದೇಶನದ ‘ಕೆಡಿ – ದಿ ಡೆವಿಲ್‍’. ಎಲ್ಲಾ ಅಂದುಕೊಂಡಂತೆ ಆದರೆ, ಚಿತ್ರವು ಕಳೆದ ವರ್ಷದ ಡಿಸೆಂಬರ್ ತಿಂಗಳಲ್ಲೇ ಬಿಡುಗಡೆಯಾಗಬೇಕಿತ್ತು. ಆದರೆ, ಚಿತ್ರ ಬಿಡುಗಡೆಯಾಗಲಿಲ್ಲ. ಇಷ್ಟಕ್ಕೂ ಚಿತ್ರದ ರಿಲೀಸ್‍ ಯಾವಾಗ ಎಂಬ ಪ್ರಶ್ನೆ ಎಲ್ಲರಲ್ಲೂ ಇದ್ದೇ ಇತ್ತು. ಈಗ ಕೊನೆಗೂ ಆ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಸ್ವತಃ ಪ್ರೇಮ್‍, ಚಿತ್ರ ಅಕ್ಟೋಬರ್ ತಿಂಗಳಲ್ಲಿ ಬಿಡುಗಡೆಯಾಗುತ್ತಿರುವುದಾಗಿ ಹೇಳಿದ್ದಾರೆ. ಇತ್ತೀಚೆಗೆ ‘ಕೆಡಿ – ದಿ ಡೆವಿಲ್‍’…

Read More
Condolences from B. Sarojadevi

ಬಣ್ಣದ ಲೋಕದಿಂದ ಅಗಲಿದ ಅಭಿನಯ ಸರಸ್ವತಿ; ಬಿ. ಸರೋಜಾದೇವಿ ಗಣ್ಯರಿಂದ ಸಂತಾಪದ ನುಡಿ

ಬೆಂಗಳೂರು: ಚತುರ್ಭಾಷಾ ತಾರೆಯಾಗಿ ಸುಮಾರು 200 ಚಿತ್ರಗಳಲ್ಲಿ ನಟಿ, ಅಭಿನಯ ಸರಸ್ವತಿ, ‘ಕನ್ನಡತು ಪೈಂಗಿಲಿ’ (ಕನ್ನಡದ ಗಿಳಿ) ಎಂಬ ಹೆಸರುಗಳಿಂದ ಕರೆಯಿಸಿಕೊಂಡಿದ್ದ ಕನ್ನಡದ ಮೊದಲ ಸೂಪರ್‌ಸ್ಟಾರ್‌ ಅಭಿನೇತ್ರಿ ಬಿ. ಸರೋಜಾದೇವಿ. 17ನೇ ವಯಸ್ಸಿನಲ್ಲೇ ಅವರನ್ನು ಕನ್ನಡ ಚಿತ್ರರಂಗದ ಮೊದಲ ಮಹಿಳಾ ಸೂಪರ್‌ಸ್ಟಾರ್ ಎಂದೂ ಕರೆದರು. ಸರೋಜಾದೇವಿ ಅವರು ತಮ್ಮ ಕನ್ನಡ ಚಲನಚಿತ್ರ ಮಹಾಕವಿ ಕಾಳಿದಾಸ (1955) ಮೂಲಕ ದೊಡ್ಡ ಅವಕಾಶ ಪಡೆದರು. ಪಾಂಡುರಂಗ ಮಹಾತ್ಯಂ (1957) ಚಿತ್ರದ ಮೂಲಕ ಅವರು ತೆಲುಗು ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದರು. 1970ರ…

Read More