‘ಹೆಜ್ಜೆ ಮೂಡದ ಹಾದಿ’, ‘JUNGLE MANGAL’ ಆದಾಗ …

ನಿರ್ದೇಶಕ ರಕ್ಷಿತ್‍ ಕುಮಾರ್‌ ತಮ್ಮ ಚಿತ್ರದ ಟ್ರೇಲರನ್ನು ಯೋಗರಾಜ್‍ ಭಟ್ಟರಿಗೆ ತೋರಿಸುವುದಕ್ಕೆ ಹೋಗಿದ್ದರಂತೆ. ಟ್ರೇಲರ್‌ ನೋಡಿದ ಭಟ್ಟರು, ಚಿತ್ರಕ್ಕೆ ಏನು ಹೆಸರಿಟ್ಟಿದ್ದೀರಾ ಎಂದು ಕೇಳಿದ್ದಾರೆ. ಅಲ್ಲಿಯವರೆಗೂ ನಿರ್ದೇಶಕರು ಚಿತ್ರಕ್ಕೆ ‘ಹೆಜ್ಜೆ ಮೂಡದ ಹಾದಿ’ ಎಂದು ಹೆಸರಿಡುವುದಕ್ಕೆ ಯೋಚಿಸಿದ್ದರು. ಭಟ್ಟರು ಹೊಸ ಐಡಿಯಾ ಕೊಟ್ಟಿದ್ದಾರೆ. ‘ಜಂಗಲ್‍ ಮಂಗಲ್‍’ (JUNGLE MANGAL) ಎಂದಿಡಿ ಎಂದು ಸಲಹೆ ಕೊಟ್ಟಿದ್ದಾರೆ. ಯಶ್‍ ಶೆಟ್ಟಿ ಅಭಿನಯದ ‘ಜಂಗಲ್‍ ಮಂಗಲ್‍’ ಚಿತ್ರವು ಜುಲೈ 04ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಚಿತ್ರದ ಟ್ರೇಲರ್‌ ಇತ್ತೀಚೆಗೆ ಬಿಡುಗಡೆಯಾಗಿದೆ. ಸಹ್ಯಾದ್ರಿ…

Read More

ಹೊಸ ಅವತಾರದಲ್ಲಿ Rashmika Mandanna; ಮತ್ತೊಂದು ಪ್ಯಾನ್‍ ಇಂಡಿಯಾ ಚಿತ್ರದಲ್ಲಿ …

ಭಾರತದ ಅತ್ಯಂತ ಬೇಡಿಕೆಯ ಮತ್ತು ಬ್ಯುಸಿ ನಟಿ ಎಂದರೆ ಅದು ರಶ್ಮಿಕಾ ಮಂದಣ್ಣ (Rashmika Mandanna). ಸಾಲುಸಾಲು ಚಿತ್ರದಗಳಲ್ಲಿ ನಟಿಸುತ್ತಿರುವ ರಶ್ಮಿಕಾ, ಇದೀಗ ‘ಮೈಸಾ’ (Mysaa) ಎಂಬ ಹೊಸ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ‘ಮೈಸಾ’ ಒಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರವನ್ನು ರವೀಂದ್ರ ಪುಲ್ಲೇ ನಿರ್ದೇಶನ ಮಾಡುತ್ತಿದ್ದು, ಅಜಯ್ ಹಾಗೂ ಅನಿಲ್ ಸಯ್ಯಾಪುರೆಡ್ಡಿ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರದ ಮೊದಲ ಪೋಸ್ಟರ್‌ ಬಿಡುಗಡೆಯಾಗಿದೆ. ವಿಶೇಷವೆಂದರೆ, ಒಂದೊಂದು ಭಾಷೆಯಲ್ಲಿ ಒಬ್ಬೊಬ್ಬ ಸೆಲೆಬ್ರಿಟಿ ಈ…

Read More
Doora Theera Yaana

Doora Theera Yaana Trailer; ಮಂಸೋರೆ ಪಯಣದಲ್ಲಿ ಹೊಸಬರ ಯಾನ

ಡಿ ಕ್ರಿಯೇಷನ್‌ನ ಐದನೇ ಚಿತ್ರದ Trailer ಈಗ ಬಿಡುಗಡೆಯಾಗಿದೆ. ಇದರ ಶೀರ್ಷಿಕೆ ದೂರಾ ಥೀರಾ ಯಾನಾ. ಇದನ್ನು ಮನ್ಸೋರೆ ನಿರ್ದೇಶಿಸಿದ್ದಾರೆ. ಈ ಚಿತ್ರದಲ್ಲಿ ವಿಜಯ್ ಕೃಷ್ಣ ಮತ್ತು ಪ್ರಿಯಾಂಕ ಕುಮಾರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ದೇವರಾಜ್ ಆರ್ ನಿರ್ಮಿಸಿರುವ ಈ ಚಿತ್ರಕ್ಕೆ ಬಕ್ಕೇಶ್-ಕಾರ್ತಿಕ್ ಸಂಗೀತ ಸಂಯೋಜಿಸಿದ್ದಾರೆ. ಶೇಖರ್ ಚಂದ್ರ ಛಾಯಾಗ್ರಹಣ ಮಾಡಿದ್ದಾರೆ. ಬೆಳ್ಳಿ ಪರದೆಯ ಮೇಲೆ ಕಾಣಿಸಿಕೊಳ್ಳುವ ಆ ಧಾರಾವಾಹಿ ನಟಿಯರ ಪಟ್ಟಿಯಲ್ಲಿ ಪ್ರಿಯಾಂಕ ಕುಮಾರ್ ಅವರ ಹೆಸರನ್ನು ಸೇರಿಸಿಕೊಂಡಿದ್ದಾರೆ.  ಇದನ್ನೂ ಓದಿ:- ಹೆಚ್ಚಿನ ಓದಿಗಾಗಿ:-

Read More
10 years of rangitaranga

ಹತ್ತು ವರ್ಷಗಳ ನಂತರ Re-Release ಆಗಲಿರುವ Rangitaranga

10 Years of Rangi Taranga: ಅನೂಪ್ ಭಂಡಾರಿ ನಿರ್ದೇಶನದ ರಂಗಿತರಂಗ (Rangitaranga) ಚಿತ್ರವು ತನ್ನ 10ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದೆ. 2015ರಲ್ಲಿ ಬಿಡುಗಡೆಯಾದ ಈ ಚಿತ್ರವು ದೊಡ್ಡ ಯಶಸ್ಸು ಕಂಡಿತ್ತು. ಈಗ ಸಿನಿಮಾ ಮತ್ತೆ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ. ಇದನ್ನೂ ಓದಿ:- ಹೆಚ್ಚಿನ ಓದಿಗಾಗಿ:-

Read More