Ramya

Darshan ಅಭಿಮಾನಿಗಳ ಟ್ರೋಲ್‍; ರಮ್ಯಾಗೆ Shiva Rajkumar ಬೆಂಬಲ

ರೇಣುಕಾಸ್ವಾಮಿ ಕುಟುಂಬದ ಪರವಾಗಿ ಮಾತನಾಡಿದ್ದಿಕ್ಕೆ ದರ್ಶನ್‍ (Darshan) ಅಭಿಮಾನಿಗಳಿಂದ ಸೋಷಿಯಲ್‍ ಮೀಡಿಯಾದಲ್ಲಿ ಸಾಕಷ್ಟು ಟ್ರೋಲ್‍ ಆಗಿದ್ದ ನಟಿ ರಮ್ಯಾಗೆ ಇದೀಗ ಶಿವರಾಜಕುಮಾರ್ (Shiva Rajkumar) ಬೆಂಬಲ ಸೂಚಿಸಿದ್ದಾರೆ. ರಮ್ಯಾ ಅವರ ನಿಲುವು ಸರಿಯಾಗಿದ್ದು, ಅವರ ಜೊತೆಗೆ ನಾವು ಸದಾ ನಿಲ್ಲುತ್ತೇವೆ ಎಂದು ಶಿವರಾಜಕುಮಾರ್ ಮತ್ತು ಗೀತಾ ಶಿವರಾಜಕುಮಾರ್ ಇಬ್ಬರೂ ಸೋಷಿಯಲ್‍ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದಾರೆ. ಸುಪ್ರೀಂ ಕೋರ್ಟ್‍ನಲ್ಲಿ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುವ ನಂಬಿಕೆ ಇದೆ ಎಂದು ರಮ್ಯಾ ಇತ್ತೀಚೆಗೆ ಸೋಷಿಯಲ್‍ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಇದು ದರ್ಶನ್‍…

Read More

ಐದು ದಿನಗಳಲ್ಲಿ 13 ಕೋಟಿ ಬಾಚಿದ ‘Su From So’

ಯಾವದೇ ಪ್ರಚಾರವಿಲ್ಲದೆ ಬಿಡುಗಡೆಯಾದ ‘ಸು ಫ್ರಮ್‍ ಸೋ’ (Su From So) ಚಿತ್ರವು ಇಷ್ಟು ದೊಡ್ಡ ಹಿಟ್‍ ಆಗಬಹುದು ಎಂದು ಯಾರೂ ನಿರೀಕ್ಷೆ ಮಾಡಿರಲಿಲ್ಲ. ಯಾವುದೇ ದೊಡ್ಡ ಬಜೆಟ್‍ನ ಮತ್ತು ಜನಪ್ರಿಯ ನಟರ ಚಿತ್ರಗಳು ಮಾಡದ ಸಾಧನೆಯನ್ನು ಹೊಸಬರ ಚಿತ್ರವೊಂದು ಮಾಡಿ, ಕನ್ನಡ ಚಿತ್ರರಂಗದಲ್ಲಿ ಹೊಸ ದಾಖಲೆಯನ್ನೇ ನಿರ್ಮಿಸಿದೆ. ಜುಲೈ 25ರಂದು ಬಿಡುಗಡೆಯಾದ ರಾಜ್ ಬಿ ಶೆಟ್ಟಿ ನಿರ್ಮಾಣದ ‘ಸು ಫ್ರಮ್ ಸೋ’ ಚಿತ್ರವು ಕಳೆದ ಐದು ದಿನಗಳಲ್ಲಿ 13 ಕೋಟಿ ರೂ. ಗಳಿಕೆ ಮಾಡಿದೆ ಎಂದು…

Read More
The Devil

‘The Devil’ ಚಿತ್ರದ ಚಿತ್ರೀಕರಣ ಮುಕ್ತಾಯ; ಅ.31ಕ್ಕೆ ಚಿತ್ರ ಬಿಡುಗಡೆ?

ದರ್ಶನ್‍ ಅಭಿನಯದ ‘ದಿ ಡೆವಿಲ್‍’ (The devil) ಚಿತ್ರದ ಮಾತಿನ ಭಾಗದ ಚಿತ್ರೀಕರಣ ಕಳೆದ ತಿಂಗಳೇ ಮುಗಿದಿತ್ತು. ಹಾಡುಗಳ ಚಿತ್ರೀಕರಣ ಮಾತ್ರ ಬಾಕಿ ಇತ್ತು. ಇದೀಗ ಚಿತ್ರತಂಡವು ಇತ್ತೀಚೆಗೆ ಥಾಯ್ಲೆಂಡ್‍ನಲ್ಲಿ ಚಿತ್ರದ ಹಾಡುಗಳ ಚಿತ್ರೀಕರಣ ಮುಗಿಸಿದೆ. ಜೊತೆಗೆ ಡಬ್ಬಿಂಗ್‍ ಸಹ ಮುಗಿದಿದೆಯಂತೆ. ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗಿದ್ದು, ಅಕ್ಟೋಬರ್ 31ರಂದು ಚಿತ್ರ ಬಿಡುಗಡೆಯಾಗಲಿದೆ ಎಂದು ಹೇಳಲಾಗುತ್ತಿದೆ. ‘ದಿ ಡೆವಿಲ್‍’ ಚಿತ್ರದ ಹಾಡುಗಳ ಚಿತ್ರೀಕರಣ ಈ ಮೊದಲೇ ಮುಗಿಯಬೇಕಿತ್ತು. ಆದರೆ, ವಿದೇಶಕ್ಕೆ ಹೋಗಿ ಚಿತ್ರೀಕರಣ ಮಾಡುವುದಕ್ಕೆ ನ್ಯಾಯಾಲಯವು…

Read More
Naane neenanthe

Shashank ಚಿತ್ರಜೀವನದ ದುಬಾರಿ ಹಾಡು ‘ನಾನೇ ನೀನಂತೆ …’ ಬಿಡುಗಡೆ

ಶಶಾಂಕ್‍ (Shashank) ತಮ್ಮ ಚಿತ್ರಗಳಲ್ಲಿ ಹಾಡುಗಳು ವಿಶೇಷವಾಗಿರುವಂತೆ ನೋಡಿಕೊಳ್ಳುತ್ತಾರೆ. ‘ಮೊಗ್ಗಿನ ಮನಸ್ಸು’ ಚಿತ್ರದಿಂದ ‘ಕೌಸಲ್ಯ ಸುಪ್ರಜಾ ರಾಮ’ವರೆಗೂ ಅವರ ಬಹುತೇಕ ಚಿತ್ರಗಳ ಹಾಡುಗಳು ಸಾಕಷ್ಟು ಜನಪ್ರಿಯವಾಗಿವೆ. ಆದರೆ, ಇದೇ ಮೊದಲ ಬಾರಿಗೆ ತಮ್ಮ ಚಿತ್ರಜೀವನದಲ್ಲೇ ಅತೀ ಹೆಚ್ಚು ಸಮಯ ತೆಗೆದುಕೊಂಡು ಮಾಡಿದ ಹಾಗೂ ಅತ್ಯಂತ ದುಬಾರಿ ಹಾಡೊಂದು ಇತ್ತೀಚೆಗೆ ಬಿಡುಗಡೆಯಾಗಿದೆ. ಕೃಷ್ಣ ಅಭಿನಯದಲ್ಲಿ ಶಶಾಂಕ್‍, ‘ಬ್ರ್ಯಾಟ್‍’ ಎಂಬ ಪ್ಯಾನ್ ‍ಇಂಡಿಯಾ ಚಿತ್ರವನ್ನು ನಿರ್ದೇಶಿಸುತ್ತಿರುವುದು ಗೊತ್ತೇ ಇದೆ. ಈ ಚಿತ್ರದ ‘ನಾನೇ ನೀನಂತೆ …’ ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ. ಈ…

Read More