Pabbar Amrutha Prem Dheeren Ramkumar

ಧೀರೇನ್‍ಗೆ ನಾಯಕಿಯಾದ ಪ್ರೇಮ್‍ ಮಗಳು ಅಮೃತಾ; ‘Pabbar’ ಪ್ರಾರಂಭ

ಧೀರೇನ್‍ ರಾಮ್‍ಕುಮಾರ್ (Dheeren Ramkumar) ಅಭಿನಯದಲ್ಲಿ ‘ಶಾಖಾಹಾರಿ’ ನಿರ್ದೇಶಕ ಸಂದೀಪ್‍ ಸುಂಕದ್ (Sandeep Sunkad) ಚಿತ್ರ ನಿರ್ದೇಶಿಸುತ್ತಾರೆ ಎಂಬುದು ಕಳೆದ ವರ್ಷದ ಸುದ್ದಿ. ಆ ಚಿತ್ರ ಕೊನೆಗೂ ಪ್ರಾರಂಭವಾಗಿದೆ. ಈ ಚಿತ್ರಕ್ಕೆ ‘ನೆನಪಿರಲಿ’ ಪ್ರೇಮ್‍ ಮಗಳು ಅಮೃತಾ ಪ್ರೇಮ್‍ (Amrutha Prem) ನಾಯಕಿಯಾಗಿ ಆಯ್ಕೆ ಆಗಿದ್ದಾರೆ. ‘ಪಬ್ಬಾರ್’ ಚಿತ್ರವನ್ನು ಗೀತಾ ಪಿಕ್ಚರ್ಸ್ ಬ್ಯಾನರ್ ಅಡಿ ನಿರ್ಮಾಣ ಮಾಡುತ್ತಿರುವುದು ಶಿವರಾಜಕುಮಾರ್ ಮತ್ತು ಗೀತಾ ಶಿವರಾಜಕುಮಾರ್‌. ಮಹಾಲಕ್ಷಮೀ ಲೇಔಟ್‍ನ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ನೆರವೇರಿದ್ದು, ಈ…

Read More