
ಕೊನೆಗೂ ‘The Rise Of Ashoka’ ಚಿತ್ರದ ಚಿತ್ರೀಕರಣ ಮುಕ್ತಾಯ
ಸತೀಶ್ ನೀನಾಸಂ ಹಾಗೂ ಸಪ್ತಮಿ ನಟನೆಯ ‘ದಿ ರೈಸ್ ಆಫ್ ಅಶೋಕ’ (The Rise Of Ashoka) ಚಿತ್ರದ ಚಿತ್ರೀಕರಣ ಕೊನೆಗೂ ಮುಕ್ತಾಯವಾಗಿದ್ದು, ಚಿತ್ರ ಇದೇ ವರ್ಷ ಬಿಡುಗಡೆಯಾಗುವ ಸಾಧ್ಯತೆ ಇದೆ. ಸದ್ಯ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದ್ದು, ಕೆಲಸಗಳು ಮುಕ್ತಾಯದ ಹಂತಕ್ಕೆ ಬರುತ್ತಿದ್ದಂತೆಯೇ ಬಿಡುಗಡೆ ದಿನಾಂಕವನ್‍ನು ಅಧಿಕೃತವಾಗಿ ಘೋಷಿಸಲಾಗುತ್ತದೆ. ‘ದಿ ರೈಸ್ ಆಫ್ ಅಶೋಕ’ ಚಿತ್ರವು ಮೂರು ವರ್ಷಗಳ ಹಿಂದೆಯೇ ಪ್ರಾರಂಭವಾಗಿತ್ತು. ನಿರ್ದೇಶಕ ವಿನೋದ್ ದೋಂಢಾಳೆ ನಿಧನದಿಂದ ಹಲವು ದಿನಗಳ ಕಾಲ ಚಿತ್ರೀಕರಣ ಸ್ಥಗಿತಗೊಂಡಿತ್ತು….