‘ಹೆಬ್ಬುಲಿ’ಯಿಂದ ಪ್ರೇರಣೆಗೊಂಡ ‘Hebbuli Cut’; ಟ್ರೇಲರ್ ಬಿಡುಗಡೆ

ಉತ್ತರ ಕರ್ನಾಟಕ ಭಾಗದ ಪ್ರತಿಭೆಗಳು ಸೇರಿ ಮಾಡಿರುವ ‘ಹೆಬ್ಬುಲಿ ಕಟ್’ (Hebbuli Cut) ಚಿತ್ರವು ಜುಲೈ 04ರಂದು ಬಿಡುಗಡೆಯಾಗುತ್ತಿದೆ. ಸತೀಶ್ ನೀನಾಸಂ ಬೆಂಬಲದಿಂದ ಈ ಚಿತ್ರ ಬಿಡುಗಡೆಯಾಗುತ್ತಿದ್ದು, ನವೀಶ್ ಶಂಕರ್ ಹಾಗೂ ಸತೀಶ್ ನೀನಾಸಂ ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಈ ಚಿತ್ರದ ಕುರಿತು ಮಾತನಾಡಿರುವ ಸತೀಶ್‍ ನೀನಾಸಂ, ‘ನಾನು ಚಿತ್ರ ನೋಡಿದ್ದೇನೆ.‌‌ ಮೊದಲ ಬಾರಿಗೆ ಪೂರ್ಣಚಂದ್ರ ತೇಜಸ್ವಿ ಫೋನ್ ಮಾಡಿ ‘ಹೆಬ್ಬುಲಿ ಕಟ್’ ಚಿತ್ರವನ್ನು ನೋಡಿ ಬೆಂಬಲಿಸಿ ಎಂದರು….

Read More

ಕೊನೆಗೂ ‘The Rise Of Ashoka’ ಚಿತ್ರದ ಚಿತ್ರೀಕರಣ ಮುಕ್ತಾಯ

ಸತೀಶ್ ನೀನಾಸಂ ಹಾಗೂ ಸಪ್ತಮಿ ನಟನೆಯ ‘ದಿ ರೈಸ್ ಆಫ್ ಅಶೋಕ’ (The Rise Of Ashoka) ಚಿತ್ರದ ಚಿತ್ರೀಕರಣ ಕೊನೆಗೂ ಮುಕ್ತಾಯವಾಗಿದ್ದು, ಚಿತ್ರ ಇದೇ ವರ್ಷ ಬಿಡುಗಡೆಯಾಗುವ ಸಾಧ್ಯತೆ ಇದೆ. ಸದ್ಯ ಚಿತ್ರದ ಪೋಸ್ಟ್ ಪ್ರೊಡಕ್ಷನ್‍ ಕೆಲಸಗಳು ನಡೆಯುತ್ತಿದ್ದು, ಕೆಲಸಗಳು ಮುಕ್ತಾಯದ ಹಂತಕ್ಕೆ ಬರುತ್ತಿದ್ದಂತೆಯೇ ಬಿಡುಗಡೆ ದಿನಾಂಕವನ್‍ನು ಅಧಿಕೃತವಾಗಿ ಘೋಷಿಸಲಾಗುತ್ತದೆ. ‘ದಿ ರೈಸ್‍ ಆಫ್‍ ಅಶೋಕ’ ಚಿತ್ರವು ಮೂರು ವರ್ಷಗಳ ಹಿಂದೆಯೇ ಪ್ರಾರಂಭವಾಗಿತ್ತು. ನಿರ್ದೇಶಕ ವಿನೋದ್‍ ದೋಂಢಾಳೆ ನಿಧನದಿಂದ ಹಲವು ದಿನಗಳ ಕಾಲ ಚಿತ್ರೀಕರಣ ಸ್ಥಗಿತಗೊಂಡಿತ್ತು….

Read More
Hebbuli Cut

ಜುಲೈ 4ಕ್ಕೆ Hebbuli Cut ಬೆಳ್ಳಿತೆರೆಗೆ

‘ಹೆಬ್ಬುಲಿ’ ಸಿನಿಮಾದಲ್ಲಿ ನಟ ಸುದೀಪ್‌ ಅವರ ಕೇಶವಿನ್ಯಾಸ ತುಂಬಾ ಟ್ರೆಂಡ್‌ ಆಗಿತ್ತು. ಅದನ್ನು ‘ಹೆಬ್ಬುಲಿ ಕಟ್‌’ (Hebbuli Cut) ಎಂದೇ ಕರೆಯಲಾಗುತ್ತಿತ್ತು. ಇದೇ ಹೆಸರು ಇದೀಗ ಸಿನಿಮಾ ಶೀರ್ಷಿಕೆಯಾಗಿದೆ. ನಟ ಸತೀಶ್‌ ನೀನಾಸಂ ಅವರ ಸತೀಶ್‌ ಪಿಕ್ಚರ್‌ ಹೌಸ್‌ ಅರ್ಪಿಸುತ್ತಿರುವ ಈ ಚಿತ್ರವನ್ನು ಭೀಮರಾವ್‌ ನಿರ್ದೇಶಿಸುತ್ತಿದ್ದಾರೆ. ಚಿತ್ರ ಬಿಡುಗಡೆಗೆ ಸಿದ್ದವಾಗಿದ್ದು, ಪೋಸ್ಟ್‌ ಪ್ರೊಡಕ್ಷನಲ್ಲಿ ಸಿನಿಮಾ ತಂಡ ಬ್ಯೂಸಿಯಾಗಿದೆ. ಇದನ್ನೂ ಓದಿ:- ‘45 Movieಗೆ ಗೆಟ್ಟೋ ಕಿಡ್ಸ್ ಹಾಡು; ಬೆಂಗಳೂರಿಗೆ ಬಂದ ಉಗಾಂಡದ ತಂಡ ನಾವು ಭಿಕ್ಷೆ ಬೇಡುವಂತಹ…

Read More

Sapthami Gowda: ಅಂಬಿಕಳಾದ ಸಪ್ತಮಿ; ‘ದಿ ರೈಸ್‍ ಆಫ್‍ ಅಶೋಕ’ಚಿತ್ರಕ್ಕೆ ನಾಯಕಿ

ಕಳೆದ ವರ್ಷ ಬಿಡುಗಡೆಯಾದ ಯುವ ರಾಜಕುಮಾರ್‌ ಅಭಿನಯದ ‘ಯುವ’ ಚಿತ್ರದ ನಂತರ ಸಪ್ತಮಿ ಗೌಡ (Sapthami Gowda) ಅಭಿನಯದ ಯಾವೊಂದು ಚಿತ್ರ ಸಹ ಬಿಡುಗಡೆಯಾಗಿರಲಿಲ್ಲ. ತೆಲುಗು ಚಿತ್ರದಲ್ಲಿ ನಟಿಸುತ್ತಿರುವ ವಿಷಯ ಬಿಟ್ಟರೆ, ಕನ್ನಡದಲ್ಲಿ ಸಪ್ತಮಿ ಯಾವೊಂದು ಚಿತ್ರದಲ್ಲಿ ನಟಿಸುತ್ತಿರುವ ವಿಷಯವೂ ಬಹಿರಂಗವಾಗಿರಲಿಲ್ಲ. ಹೀಗಿರುವಾಗಲೇ, ಸತೀಶ್‍ ನೀನಾಸಂ ಅಭಿನಯದ ‘ದಿ ರೈಸ್‍ ಆಫ್‍ ಅಶೋಕ’ (The Rise Of Ashoka) ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಈ ಚಿತ್ರದಲ್ಲಿ ಅಂಬಿಕಾ ಎಂಬ ಪಾತ್ರದಲ್ಲಿ ಸಪ್ತಮಿ ನಟಿಸುತ್ತಿದ್ದು, ಆಕೆಯ ಮೊದಲ ಪೋಸ್ಟರ್‌…

Read More