peddi cinema

ʻPEDDIʼಗಾಗಿ ರಾಮ್‍ ಚರಣ್‌ ಭರ್ಜರಿ ತಯಾರಿ …

ರಾಮ್‍ ಚರಣ್‌ ತೇಜ (Ram Charan Teja) ನಟಿಸುತ್ತಿರುವ ಬಹುನಿರೀಕ್ಷಿತ ಸಿನಿಮಾ ‘ಪೆದ್ದಿ’(PEDDI) ಚಿತ್ರದ ಟೀಸರ್‌ ಈಗಾಗಲೇ ಬಿಡುಗಡೆ ಆಗಿದ್ದು ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಈ ಚಿತ್ರದಲ್ಲಿನ ತಮ್ಮ ಪಾತ್ರಕ್ಕಾಗಿ ರಾಮ್‌ ಭರ್ಜರಿಯಾಗಿ ಸಿದ್ಧತೆ ನಡೆಸಿದ್ದಾರೆ. ಜಿಮ್‍ನಲ್ಲಿ ದೇಹ ಹುರಿಗೊಳಿಸಿ ರಗಡ್‌ ಅವತಾರದಲ್ಲಿ ರಾಮ್‍ ಚರಣ್‌ ಕಾಣಿಸಿಕೊಂಡಿದ್ದಾರೆ. ಸದ್ಯ ರಾಮ್‍ಚರಣ್‌ ತಮ್ಮ ಪಾತ್ರಕ್ಕಾಗಿ ತಯಾರಾಗಿದ್ದು, ‘ಪೆದ್ದಿ’ (PEDDI) ಚಿತ್ರದ ಎರಡನೇ ಹಂತದ ಚಿತ್ರೀಕರಣ ಇತ್ತೀಚೆಗೆ ಶುರುವಾಗಿದೆ.. ಇದೊಂದು ಕ್ರೀಡೆ ಆಧಾರಿತ ಚಿತ್ರವಾಗಿದ್ದು, ಈ ಚಿತ್ರದಲ್ಲಿ ಶಿವರಾಜಕುಮಾರ್ ಸಹ…

Read More
Shiva RajKumar

`666 Operation Dream Theatreʼನಲ್ಲಿ ಹೀಗೆ ಕಾಣ್ತಾರೆ ಶಿವಣ್ಣ …

ಹೇಮಂತ್ ರಾವ್‍ ನಿರ್ದೇಶನದ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಚಿತ್ರದಲ್ಲಿ ಧನಂಜಯ್‍ ಅವರ ಮೊದಲ ನೋಟ ಕಳೆದ ವಾರವಷ್ಟೇ ಬಿಡುಗಡೆಯಾಗಿತ್ತು. ಇನ್ನೆರಡು ದಿನಗಳಲ್ಲಿ ಶಿವಣ್ಣ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಅವರ ಹುಟ್ಟುಬ್ಬದ ಉಡುಗೊರೆಯಾಗಿ ಅವರ ಮೊದಲ ನೋಟದ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ‘666 Operation Dream Theatre’ನಲ್ಲಿ ಶಿವಣ್ಣ ರೆಟ್ರೋ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಸೂಟ್‌ ಧರಿಸಿ, ಕೈಯಲ್ಲಿ ವಿಂಟೇಜ್ ರಿವಾಲ್ವರ್‌ ಹಿಡಿದು ತೀಕ್ಷ ನೋಟದೊಂದಿಗೆ ಹೆಜ್ಜೆ ಹಾಕುತ್ತಾ ಸ್ಟೈಲೀಶ್‌ ಆಗಿ ಕಾಣಿಸುತ್ತಾರೆ. ಅವರ ಪಾತ್ರವು ಡಾ. ರಾಜಕುಮಾರ್‍…

Read More

‘666 Operation Dream Theatre’ನಲ್ಲಿ ಧನಂಜಯ್‍…

ಶಿವರಾಜಕುಮಾರ್‌ ಅಭಿನಯದಲ್ಲಿ ‘ಭೈರವನ ಕೊನೆಯ ಪಾಠ’ ಎಂಬ ಚಿತ್ರವನ್ನು ಕಳೆದ ವರ್ಷ ಘೋಷಿಸಿದ್ದರು ನಿರ್ದೇಶಕ ಹೇಮಂತ್‍ ರಾವ್. ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ಈ ಚಿತ್ರವು ಈ ವರ್ಷ ಪ್ರಾರಂಭವಾಗಬೇಕಿತ್ತು. ಆದರೆ, ಶಿವರಾಜಕುಮರ್‌ ಅವರ ಅನಾರೋಗ್ಯದಿಂದ ಚಿತ್ರ ಸ್ವಲ್ಪ ಮುಂದಕ್ಕೆ ಹೋಗಿದೆ. ಅದಕ್ಕೂ ಮೊದಲು ಇನ್ನೊಂದು ಹೊಸ ಚಿತ್ರವನ್ನು ಹೇಮಂತ್‍ ಘೋಷಿಸಿದ್ದಾರೆ. ಈ ಚಿತ್ರದಲ್ಲೂ ಶಿವರಾಜಕುಮಾರ್‌ ನಟಿಸುತ್ತಿದ್ದಾರೆ. ಆದರೆ, ವಿಶೇಷ ಪಾತ್ರದಲ್ಲಿ. ಈ ಚಿತ್ರದಲ್ಲಿ ನಾಯಕನಾಗಿ ಧನಂಜಯ್‍ ಕಾಣಿಸಿಕೊಳ್ಳುತ್ತಿದ್ದು, ಶಿವರಾಜಕುಮಾರ್‌ ಒಂದು ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದ ಹೆಸರು…

Read More

45 Movie ; ಪರರಾಜ್ಯ ಪ್ರಚಾರಕ್ಕೆ ಹಾರಿದ ‘45’ ಚಿತ್ರತಂಡ

ಶಿವರಾಜಕುಮಾರ್ (Shivaraj Kumar), ಉಪೇಂದ್ರ (Upendra) ಮತ್ತು ರಾಜ್ ಬಿ. ಶೆಟ್ಟಿ (Raj B Shetty) ಜೊತೆಯಾಗಿ ನಟಿಸಿರುವ ‘45’ (45 Movie) ಚಿತ್ರದ ಟೀಸರ್‌, ಎರಡು ವಾರಗಳ ಹಿಂದೆ ಯುಗಾದಿ ಹಬ್ಬದ ದಿನ ಬಿಡುಗಡೆಯಾಗಿತ್ತು. ಈ ಟೀಸರ್‌ ಸಿಕ್ಕ ಪ್ರತಿಕ್ರಿಯೆಗೆ ಖುಷಿಯಾಗಿರುವ ಚಿತ್ರತಂಡ, ಬೇರೆ ರಾಜ್ಯಗಳ ಜನರಿಗೆ ಥ್ಯಾಂಕ್ಸ್ ಹೇಳುವುದರ ಜೊತೆಗೆ, ಚಿತ್ರದ ಪ್ರಚಾರ ಮಾಡಲು ಸಜ್ಜಾಗಿದೆ. ಇಂದು (ಏಪ್ರಿಲ್ 15ರ ಮಂಗಳವಾರ) ಬೆಳಿಗ್ಗೆ 11 ಗಂಟೆಗೆ ಮುಂಬೈನ PVR Juhu ನಲ್ಲಿ ಪತ್ರಿಕಾಗೋಷ್ಠಿ ನಡೆಸುವ…

Read More