
Chikkanna ; ಸೋಮಶೇಖರ್ ಕಟ್ಟಿಗೇನಹಳ್ಳಿ ನಿರ್ಮಾಣದ ಸಿನಿಮಾದಲ್ಲಿ ಚಿಕ್ಕಣ್ಣ; ಉಪಾಧ್ಯಕ್ಷನ ಬಿಗ್ ಬಜೆಟ್ ಮೂವಿ ಇದು
ನಾಯಕ ನಟನಾಗಿ ಪ್ರಮೋಷನ್ ಪಡೆದ ಚಿಕ್ಕಣ್ಣ, ಈಗ ಮತ್ತೊಂದು ಸಿನಿಮಾದಲ್ಲಿ ಹೀರೋ ಆಗಿ ಮಿಂಚಲಿದ್ದಾರೆ. ಕಳೆದ ವರ್ಷ (2024) ಉಪಾಧ್ಯಕ್ಷ ಮೂಲಕ ಯಶಸ್ಸನ್ನು ಗಳಿಸಿದ ಚಿಕ್ಕಣ್ಣ (Chikkanna), ಮುಂದಿನ ಸಿನಿಮಾದ ಸ್ಕ್ರಿಪ್ಟ್ ಆಯ್ಕೆಯಲ್ಲಿ ಎಚ್ಚರಿಕೆ ವಹಿಸಿದ್ದಾರೆ. ಈಗ ಮತ್ತೊಂದು ಕಥೆಗೆ ನಾಯಕನಾಗಿ ಚಿಕ್ಕಣ್ಣ ಒಪ್ಪಿಕೊಂಡಿದ್ದಾರೆ. ಈ ಹಿಂದೆ ವಿನೋದ್ ಪ್ರಭಾಕರ್ ನಟನೆಯ ‘ಫೈಟರ್’ ಚಿತ್ರವನ್ನು ನಿರ್ಮಿಸಿದ್ದ ಸೋಮಶೇಖರ್ ಕಟ್ಟಿಗೇನಹಳ್ಳಿ (Somashekar Kattigenahalli) ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಈ ಚಿತ್ರಕ್ಕೆ ಮಹೇಶ್ ಕಥೆ ಬರೆದಿದ್ದು, ನಿರ್ಮಾಪಕರು ಶೀಘ್ರದಲ್ಲೇ…