Raj B Shetty

‘ಕರಾವಳಿ’ಯಲ್ಲಿ ಮಾವೀರನಾದ Raj B Shetty

ಇತ್ತೀಚೆಗಷ್ಟೇ ‘ಸು ಫ್ರಮ್‍ ಸೋ’ ಚಿತ್ರದಲ್ಲಿ ಕರುಣಾಕರ ಗುರೂಜಿ ಪಾತ್ರದಲ್ಲಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದ ರಾಜ್ ಬಿ. ಶೆಟ್ಟಿ (Raj B Shetty) ಇದೀಗ ಮತ್ತೊಂದು ವಿಭಿನ್ನ ಪಾತ್ರದ ಮೂಲಕ ಅಭಿಮಾನಿಗಳ ಮುಂದೆ ಬರುತ್ತಿದ್ದಾರೆ. ಈ ಬಾರಿ ಅವರು ‘ಕರಾವಳಿ’ ಚಿತ್ರದಲ್ಲಿ ಮಾವೀರ ಎಂಬ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಗುರುದತ್ ಗಾಣಿಗ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಕರಾವಳಿ’ ಚಿತ್ರಕ್ಕೆ ಇದೀಗ ರಾಜ್‍ ಬಿ. ಶೆಟ್ಟಿ ಎಂಟ್ರಿ ಕೊಟ್ಟಿದ್ದು, ಅವರ ಪಾತ್ರ ಪರಿಚಯದ ಟೀಸರ್ ಬಿಡುಗಡೆಯಾಗಿದೆ. ರಾಜ್ ಲುಕ್ ನೋಡುತ್ತಿದ್ದರೆ…

Read More
Su FRom So

ಒಂದು ವಾರದಲ್ಲಿ 18 ಕೋಟಿ ರೂ ಗಳಿಕೆ ಮಾಡಿದ ‘Su From So’

ಕನ್ನಡ ಚಿತ್ರವೊಂದು ಈ ರೀತಿಯ ಪ್ರದರ್ಶನ ಮತ್ತು ಗಳಿಕೆ ಕಂಡು ಸಾಕಷ್ಟು ದಿನಗಳಾಗಿದ್ದವು. ಕಳೆದ ವರ್ಷದ ಕೊನೆಯಲ್ಲಿ ಬಿಡುಗಡೆಯಾದ ಸುದೀಪ್‍ ಅಭಿನಯದ ‘ಮ್ಯಾಕ್ಸ್’ ಚಿತ್ರವು ಹೌಸ್‍ಫುಲ್‍ ಪ್ರದರ್ಶನ ಕಾಣುವುದರ ಜೊತೆಗೆ, ಮೊದಲ ವಾರ 20 ಕೋಟಿ ರೂ.ಗಳಿಗೆ ಹೆಚ್ಚು ಗಳಿಕೆ ಮಾಡಿತ್ತು. ಆ ನಂತರ ಯಾವೊಂದು ಚಿತ್ರ ಸಹ ಅಷ್ಟೊಂದು ಗಳಿಕೆ ಮಾಡುವಲ್ಲಿ ಯಶಸ್ವಿಯಾಗಿರಲಿಲ್ಲ. ಕಳೆದ ಶುಕ್ರವಾರ ಬಿಡುಗಡೆಯಾದ ‘Su From So’ ಚಿತ್ರವು ಮೊದಲ ವಾರ ಕರ್ನಾಟಕದಲ್ಲಿ ಒಟ್ಟಾರೆ 18 ಕೋಟಿ ರೂ. ಗಳಿಸಿದೆ. ಕನ್ನಡ ಚಿತ್ರಗಳು…

Read More
september 10

ಚಿತ್ರಗಳ ಯಶಸ್ವಿ ಪ್ರದರ್ಶನ; ತಮ್ಮ ಚಿತ್ರ ಮುಂದಕ್ಕೆ ಹಾಕಿದ Sai Prakash

ಹಿರಿಯ ನಿರ್ದೇಶಕ ಸಾಯಿಪ್ರಕಾಶ್‍ (Sai Prakash) ಅವರು ‘ಸೆಪ್ಟೆಂಬರ್ 10’ ಚಿತ್ರವನ್ನು ನಿರ್ದೇಶಿಸಿರುವುದು ಗೊತ್ತೇ ಇದೆ. ಈ ಚಿತ್ರವನ್ನು ಅವರು ಆಗಸ್ಟ್ 08ರಂದು ರಾಜ್ಯಾದ್ಯಂತ ಬಿಡುಗಡೆ ಮಾಡಬೇಕು ಎಂದು ಮುಂದಾಗಿದ್ದರು. ಇದೀಗ ಅವರು ಈ ಚಿತ್ರವನ್ನು ಒಂದು ತಿಂಗಳು ಮುಂದಕ್ಕೆ ಹಾಕಿದ್ದಾರೆ. ಅದಕ್ಕೆ ಕಾರಣವೇನು ಗೊತ್ತಾ? ಕನ್ನಡ ಚಿತ್ರಗಳು ಯಶಸ್ವಿ ಪ್ರದರ್ಶನ ಕಾಣುತ್ತಿರುವುದು. ಈ ಕುರಿತು ಮಾತನಾಡಿರುವ ಸಾಯಿಪ್ರಕಾಶ್‍, ‘ಇಷ್ಟು ದಿನ ನಾವು ಕನ್ನಡ ಚಿತ್ರಗಳಿಗೆ ಜನ ಬರುತ್ತಿಲ್ಲ ಎಂಬ ಬೇಸರ ವ್ಯಕ್ತಪಡಿಸಿದ್ದೆವು. ಭಗವಂತನ ಆಶೀರ್ವಾದದಿಂದ ಕನ್ನಡ…

Read More

ಐದು ದಿನಗಳಲ್ಲಿ 13 ಕೋಟಿ ಬಾಚಿದ ‘Su From So’

ಯಾವದೇ ಪ್ರಚಾರವಿಲ್ಲದೆ ಬಿಡುಗಡೆಯಾದ ‘ಸು ಫ್ರಮ್‍ ಸೋ’ (Su From So) ಚಿತ್ರವು ಇಷ್ಟು ದೊಡ್ಡ ಹಿಟ್‍ ಆಗಬಹುದು ಎಂದು ಯಾರೂ ನಿರೀಕ್ಷೆ ಮಾಡಿರಲಿಲ್ಲ. ಯಾವುದೇ ದೊಡ್ಡ ಬಜೆಟ್‍ನ ಮತ್ತು ಜನಪ್ರಿಯ ನಟರ ಚಿತ್ರಗಳು ಮಾಡದ ಸಾಧನೆಯನ್ನು ಹೊಸಬರ ಚಿತ್ರವೊಂದು ಮಾಡಿ, ಕನ್ನಡ ಚಿತ್ರರಂಗದಲ್ಲಿ ಹೊಸ ದಾಖಲೆಯನ್ನೇ ನಿರ್ಮಿಸಿದೆ. ಜುಲೈ 25ರಂದು ಬಿಡುಗಡೆಯಾದ ರಾಜ್ ಬಿ ಶೆಟ್ಟಿ ನಿರ್ಮಾಣದ ‘ಸು ಫ್ರಮ್ ಸೋ’ ಚಿತ್ರವು ಕಳೆದ ಐದು ದಿನಗಳಲ್ಲಿ 13 ಕೋಟಿ ರೂ. ಗಳಿಕೆ ಮಾಡಿದೆ ಎಂದು…

Read More