
ಧ್ರುವ ಸರ್ಜಾ ಬಿಡುಗಡೆ ಮಾಡಿದರು ‘Suthradaari’ ಚಿತ್ರದ ಟ್ರೇಲರ್
ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ ‘ಸೂತ್ರಧಾರಿ’ (Suthradaari) ಚಿತ್ರವು ಮೇ 09ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಮಧ್ಯೆ, ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಧ್ರುವ ಸರ್ಜಾ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ತಾನು ಇಲ್ಲಿಗೆ ಬರಲು ಎರಡು ಕಾರಣ ಎಂದು ಮಾತು ಶುರು ಮಾಡಿದ ಧ್ರುವ ಸರ್ಜಾ, ‘ನಮ್ಮ ‘ಪೊಗರು’ ಚಿತ್ರದ ಇವೆಂಟ್ ಆಯೋಜನೆ ಮಾಡಿದ್ದು ನವರಸನ್. ನನ್ನ ಬಾಲ್ಯದ ಗೆಳೆಯ ಚಂದನ್ ಶೆಟ್ಟಿ ನಾಯಕನಾಗಿ ನಟಿಸಿರುವ ಮೊದಲ ಚಿತ್ರವಿದು. ಹಾಗಾಗಿ,…