
ಆಗಸ್ಟ್ 29ಕ್ಕೆ ಬರಲಿದ್ದಾನೆ ‘Rippen Swamy’; ಸದ್ಯದಲ್ಲೇ ಟೀಸರ್, ಟ್ರೇಲರ್
ವಿಜಯ್ ರಾಘವೇಂದ್ರ (Vijay Raghavendra) ಅಭಿನಯದ ‘ಸ್ವಪ್ನ ಮಂಟಪ’ ಚಿತ್ರವು ಶುಕ್ರವಾರ (ಜುಲೈ 25) ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಈ ವರ್ಷ ಬಿಡುಗಡೆಯಾಗುತ್ತಿರುವ ವಿಜಯ್ ರಾಘವೇಂದ್ರ ಅಭಿನಯದ ಎರಡನೇ ಚಿತ್ರ ಇದು. ಮುಂದಿನ ತಿಂಗಳು ವಿಜಯ್ ರಾಘವೇಂದ್ರ ಅಭಿನಯದ ಮತ್ತೊಂದು ಚಿತ್ರ ಬಿಡುಗಡೆಯಾಗುತ್ತಿದೆ. ಅದೇ ‘ರಿಪ್ಪನ್ ಸ್ವಾಮಿ’ (Rippen Swamy). ‘ರಿಪ್ಪನ್ ಸ್ವಾಮಿ’ ಎಂಬ ಚಿತ್ರದಲ್ಲಿ ನಟಿಸಿರುವುದು ಗೊತ್ತೇ ಇದೆ. ಈ ಹಿಂದೆ ‘ಮಾಲ್ಗುಡಿ ಡೇಸ್’ ಚಿತ್ರ ನಿರ್ದೇಶನ ಮಾಡಿದ್ದ ಕಿಶೋರ್ ಮೂಡಬಿದ್ರೆ, ‘ರಿಪ್ಪನ್ ಸ್ವಾಮಿ’ ಚಿತ್ರವನ್ನು…