Thane Movie; ಶೀಘ್ರದಲ್ಲೇ ತೆರೆಗೆ ಬರಲಿದೆ ಕ್ರೈಂ ಥ್ರಿಲ್ಲರ್‌ ʻಠಾಣೆʼ

ಕ್ರೈಂ, ಥ್ರಿಲ್ಲರ್‌ ಕಥೆಯನ್ನು ಹೊಂದಿರುವ ಎಸ್.ಭಗತ್ ರಾಜ್ ನಿರ್ದೇಶನದ ‘ಠಾಣೆ’ ಚಿತ್ರದ ಹಾಡುಗಳು ಬಿಡುಗಡೆಯಾಗಿದ್ದು, ಚಿತ್ರ ಶೀಘ್ರದಲ್ಲಿ ತೆರೆಗೆ ಬರಲಿದೆ. ಪಿಸಿಡಿ 2 ಫಿಲಂ ಫ್ಯಾಕ್ಟರಿ ಲಾಂಛನದಲ್ಲಿ ಗಾಯತ್ರಿ ಎಂ ನಿರ್ಮಿಸಿರುವ ‘ಠಾಣೆ’ ಚಿತ್ರದ ಪೋಸ್ಟರನ್ನು ಧ್ರುವ ಸರ್ಜಾ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದರು. ‘20 ವರ್ಷಗಳ ಹಿಂದೆ ಮಾಧ್ಯಮ ಮತ್ತು ಪೊಲೀಸ್‌ ಠಾಣೆಗಳ ಪ್ರಮಾಣ ಕಡಿಮೆ ಇದ್ದ ಕಾರಣ ಜನರೇ ನ್ಯಾಯಕ್ಕಾಗಿ ಹೋರಾಡಿ ಗಮನ ಸೆಳೆಯುತ್ತಿದ್ದರು. ಆ ಕಾಲದಲ್ಲಿ ಚಿತ್ರದ ನಾಯಕ ಕಾಳಿ ನ್ಯಾಯಕ್ಕಾಗಿ…

Read More