‘ಶಿಲ್ಪಾ ಶ್ರೀನಿವಾಸ್’ ಚಿತ್ರಕ್ಕೆ Shilpa Srinivas ನಾಯಕ

ಉಪೇಂದ್ರ’, ‘ಪರ್ವ’ ಮುಂತಾದ ಬಿಗ್‍ ಬಜೆಟ್‍ ಚಿತ್ರಗಳನ್ನು ನಿರ್ಮಿಸುವುದರ ಜೊತೆಗೆ ವಿತರಕರಾಗಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಉಪಾಧ್ಯಕ್ಷರಾಗಿರುವ ಶಿಲ್ಪ ಶ್ರೀನಿವಾಸ್‍ (Shilpa Srinivas), ಇದೀಗ ಹೀರೋ ಆಗಿದ್ದಾರೆ. ಶಿಲ್ಪಾ ಶ್ರೀನಿವಾಸ್‍ ಮಗ ಭರತ್‍ ಈಗಾಗಲೇ ಹೀರೋ ಆಗಿದ್ದು, ಅವರ ಮೊದಲ ಚಿತ್ರ ಇನ್ನಷ್ಟೇ ಬಿಡುಗಡೆ ಆಗಬೇಕಿದೆ. ಹೀಗಿರುವಾಗಲೇ, ಶಿಲ್ಪಾ ಶ್ರೀನಿವಾಸ್‍ ಸಹ ಹೀರೋ ಆಗಿದ್ದಾರೆ. ವಿಶೇಷವೆಂದರೆ, ಈ ಚಿತ್ರದ ಹೆಸರು ಸಹ ‘ಶಿಲ್ಪಾ ಶ್ರೀನಿವಾಸ್’ ಎನ್ನುವುದು ವಿಶೇಷ. ಇತ್ತೀಚೆಗೆ ಈ ಚಿತ್ರಕ್ಕೆ ಹೊಸಕೊಟೆಯ ಗಟ್ಟಿಗನಬ್ಬೆ ಯಲ್ಲಿ‌…

Read More

ಉಪೇಂದ್ರ ಅಭಿಮಾನಿಯ ‘Black Sheep’; ಟ್ರೇಲರ್ ಮತ್ತು ಹಾಡು ಬಿಡುಗಡೆ

ಉಪೇಂದ್ರ ಅವರಿಂದ ಪ್ರೇರಣೆಗೊಂಡು ಹಲವರು ಚಿತ್ರ ನಿರ್ದೇಶಕರಾಗಿದ್ದಾರೆ. ಉಪೇಂದ್ರ ಅವರ ಶೈಲಿಯಲ್ಲೇ ಚಿತ್ರಗಳನ್ನು ಮಾಡಿದ್ದಾರೆ. ಈಗ ಆ ಸಾಲಿಗೆ ಜೀವನ್‍ ಹಳ್ಳಿಕಾರ್‌ ಸಹ ಸೇರಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ನೃತ್ಯಪಟುವಾಗಿ ಮತ್ತು ನೃತ್ಯ ನಿರ್ದೇಶಕರಾಗಿ ಗುರುತಿಸಿಕೊಮಡಿರುವ ಜೀವನ್‍, ಈಗ ಸದ್ದಿಲ್ಲದೆ ‘Black Sheep’ ಎಂಬ ಚಿತ್ರ ಮಾಡಿ ಮುಗಿಸಿದ್ದರೆ. ಈ ಚಿತ್ರದ ಟ್ರೇಲರ್‌ ಮತ್ತು ಹಾಡುಗಳು ಇತ್ತೀಚೆಗೆ ಬಿಡುಗಡೆ ಆಗಿದೆ. ಗ್ಲಿಟ್ಟರರ್ಸ್ ಸ್ಟಾರ್ ಹೌಸ್ ಪ್ರೊಡಕ್ಷನ್ಸ್ ಮೂಲಕ ಅಶ್ವಿನಿ ಗುರುಚರಣ್ ಈ ಚಿತ್ರವನ್ನು ನಿರ್ಮಿಸುವುದರ ಜೊತೆಗೆ ಕಾಸ್ಟ್ಯೂಮ್‍ ಡಿಸೈನರ್‌…

Read More

IPL ಕುರಿತ ಹೊಸ ಚಿತ್ರದಲ್ಲಿ Upendra ನಟನೆ

‘UI’ ಚಿತ್ರದ ನಂತರ ಒಂದಿಷ್ಟು ವಿಶ್ರಾಂತಿ ಪಡೆದ ಉಪೇಂದ್ರ (Upendra), ಇದೀಗ ಬ್ಯಾಕ್‌ ಟು ಬ್ಯಾಕ್‍ ಚಿತ್ರಗಳಲ್ಲಿ ನಟಿಸುವುದಕ್ಕೆ ತಯಾರಿ ನಡೆಸಿದ್ದಾರೆ. ಇತ್ತೀಚೆಗೆ ಅವರು ತೆಲುಗಿನ ರಾಮ್‍ ಪೋತಿನೇನಿ ಅಭಿನಯದ ಹೊಸ ಚಿತ್ರದಲ್ಲಿ ನಟಸುತ್ತಿರುವ ಸುದ್ದಿ ಬಂದಿತ್ತು. ನಾಗಣ್ಣ ನಿರ್ದೇಶನದ ‘ಭಾರ್ಗವ’ ಚಿತ್ರದಲ್ಲೂ ಉಪೇಂದ್ರ ತಯಾರಿ ನಡೆಸುತ್ತಿರುವ ಮಾತು ಕೇಳಿ ಬಂದಿತ್ತು. ಇದೆಲ್ಲದರ ಜೊತೆಗೆ ಉಪೇಂದ್ರ ಸದ್ದಿಲ್ಲದೆ ಇನ್ನೊಂದು ಚಿತ್ರದಲ್ಲಿ ನಟಿಸುವುದಕ್ಕೆ ತಯಾರಿ ನಡೆಸಿದ್ದಾರೆ. ‘ಛೂ ಮಂತರ್‌’ ನಿರ್ದೇಶಿಸಿದ್ದ ‘ಕರ್ವ’ ನವನೀತ್‍, ಇದೀಗ ಕ್ರಿಕೆಟ್‍ ಹಿನ್ನೆಲೆಯ ಕಥೆಯೊಂದನ್ನು…

Read More
Ankitha Amar

‘ಭಾರ್ಗವ’ನ ಜೊತೆಯಾದ Ankitha Amar; ಉಪೇಂದ್ರ ಹೊಸ ಚಿತ್ರಕ್ಕೆ ನಾಯಕಿ

ಕಳೆದ ವರ್ಷ ಬಿಡುಗಡೆಯಾದ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದಲ್ಲಿ ತಮ್ಮ ನಟನೆ ಮೂಲಕ ಗಮನ ಸೆಳೆದವರು ಕಿರುತೆರೆ ನಟಿ ಅಂಕಿತಾ ಅಮರ್. ನಾಯಕಿಯಾಗಿ ನಟಿಸಿದ ಮೊದಲ ಚಿತ್ರದಲ್ಲೇ ಮೆಚ್ಚುಗೆ ಪಡೆದಿದ್ದ ಅವರು, ಇದೀಗ ಅವರು ‘ಭಾರ್ಗವ’ (Bhargava) ಚಿತ್ರದಲ್ಲಿ ಉಪೇಂದ್ರ ಎದುರು ನಾಯಕಿಯಾಗಿ ನಟಿಸುತ್ತಿದ್ದಾರೆ ಎಂಬ ಮಾತೊಂದು ಕೇಳಿ ಬರುತ್ತಿದೆ. ಉಪೇಂದ್ರ ಅಭಿನಯದ ಹೊಸ ಚಿತ್ರವು ಯುಗಾದಿ ಹಬ್ಬದಂದು ಘೋಷಣೆಯಾಗಿತ್ತು. ಆ ನಂತರ ಅಕ್ಷಯ ತೃತೀಯ ದಿನದಂದು ಚಿತ್ರಕ್ಕೆ ‘ಭಾರ್ಗವ’ ಎಂಬ ಹೆಸರನ್ನು ಇಡಲಾಗಿತ್ತು. ಇದೀಗ ಚಿತ್ರಕ್ಕೆ…

Read More