Vanya; ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ರಿಂದ ‘ವನ್ಯ’ದ ಶೀರ್ಷಿಕೆ ಅನಾವರಣ

ಬಡಿಗೇರ್‌ ದೇವೇಂದ್ರ ನಿರ್ದೇಶನದ ಹೊಸ ಸಿನಿಮಾ ‘ವನ್ಯ’ದ ಶೀರ್ಷಿಕೆಯನ್ನು ನಿರ್ಮಾಪಕಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಅನಾವರಣಗೊಳಿಸಿದರು. ‘ರುದ್ರಿ’ ಮತ್ತು ‘ಇನ್’ ಚಿತ್ರಗಳನ್ನು ಬಡಿಗೇರ್ ದೇವೇಂದ್ರ ಈ ಹಿಂದೆ ನಿರ್ದೇಶಿಸಿದ್ದರು. ‘ವನ್ಯ’ ಸಿನಿಮಾಕ್ಕೆ ಚಿತ್ರಕಥೆಯನ್ನೂ ಅವರೇ ಬರೆದಿದ್ದಾರೆ. ಐಡಿಯಾ ವರ್ಕ್ಸ್ ಮೋಷನ್ ಪಿಕ್ಚರ್ಸ್‌ ಬ್ಯಾನರ್ ಅಡಿಯಲ್ಲಿ ಪಲ್ಲವಿ ಅನಂತ್ ಹಾಗೂ ಪೂಮಗಾಮೆ ಜಂಟಿಯಾಗಿ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ‘ವನ್ಯ’ ಎಂದರೆ ಹೆಣ್ಣಿನ ಹೆಸರು, ಕಾಡು ಎಂಬ ಅರ್ಥದಲ್ಲೂ ಹೇಳಬಹುದು. ಚಿತ್ರದಲ್ಲಿ ತಂದೆ ಮಗಳ ಬಾಂಧವ್ಯ, ಅರಣ್ಯವನ್ನು ಉಳಿಸಲು…

Read More