
Veshagalu; ಒಂದೇ ಚಿತ್ರದಲ್ಲಿ ಜೋಗಪ್ಪ, ಜೋಗತಿಯಾಗಿ ಶ್ರೀನಗರ ಕಿಟ್ಟಿ …
‘ಮಾದೇವ’ ಚಿತ್ರದಲ್ಲಿ ಶ್ರೀನಗರ ಕಿಟ್ಟಿ ಪಾತ್ರಕ್ಕೆ ಮೆಚ್ಚುಗೆ ವ್ಯಕ್ತವಾಗಿತ್ತು. ಈ ಚಿತ್ರದಲ್ಲಿ ಅವರು ಮೊದಲ ಬಾರಿಗೆ ಪೂರ್ಣ ಪ್ರಮಾಣದ ನೆಗೆಟಿವ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈಗ ಶ್ರೀನಗರ ಕಿಟ್ಟಿ ಹೊಸ ಅವತಾರವೆತ್ತುವುದಕ್ಕೆ ತಯಾರಾಗುತ್ತಿದ್ದಾರೆ. ಈ ಬಾರಿ ಅವರು ಹೊಸ ಚಿತ್ರವೊಂದರಲ್ಲಿ ಜೋಗುತಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವುದು ವಿಶೇಷ. ‘ವೇಷಗಳು’ (Veshagalu) ಎಂಬ ಚಿತ್ರದಲ್ಲಿ ಶ್ರೀನಗರ ಕಿಟ್ಟಿ, ಜೋಗಪ್ಪ ಮತ್ತು ಜೋಗುತ್ತಿಯಾಗಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅವರು ಬಸಪ್ಪ ಮತ್ತು ಬಸಪ್ಪ ಎಂಬ ಪಾತ್ರಗಳನ್ನು ನಿರ್ವಹಿಸುತ್ತಿದ್ದು, ಇತ್ತೀಚೆಗೆ ಅವರ ಎರಡೂ ಪಾತ್ರಗಳ…