
‘ಸಾಲುಮರದ ತಿಮ್ಮಕ್ಕ’ನ ಪಾತ್ರದಲ್ಲಿ ನಟಿ Soujanya…
ಕರ್ನಾಟಕದಲ್ಲಿ ‘ವೃಕ್ಷಮಾತೆ’ ಎಂದೇ ಖ್ಯಾತರಾಗಿರುವ ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ ಅವರ ಜೀವನ ಚರಿತ್ರೆ ಈಗ ಸಿನಿಮಾ ರೂಪದಲ್ಲಿ ಬರಲಿದೆ. ವೃಕ್ಷಗಳನ್ನೇ ಮಕ್ಕಳಾನ್ನಾಗಿ ಕಂಡು ಲೆಕ್ಕವಿಲ್ಲದಷ್ಟು ಮರಗಳನ್ನು ಬೆಳೆಸಿ ಪೋಷಿಸಿ ಇಡೀ ಜಗತ್ತಿಗೆ ಮಾದರಿಯಾಗಿರುವ ತಿಮ್ಮಕ್ಕನವರ ಕುರಿತ ಈ ಚಿತ್ರವನ್ನು ಶ್ರೀ ನಿರ್ದೇಶನ ಮಾಡುತ್ತಿದ್ದಾರೆ. ಶ್ರೀಲಕ್ಷ್ಮಿ ವೆಂಕಟೇಶ್ವರ ಪಿಚ್ಚರ್ಸ್ ಬ್ಯಾನರ್ ಅಡಿಯಲ್ಲಿ ದಿಲೀಪ್ ಕುಮಾರ್ ಎಚ್.ಆರ್, ಸೌಜನ್ಯ ಡಿ.ವಿ, ಎ. ಸಂತೋಷ್ ಮುರಳಿ ಹಾಗೂ ಶ್ರೀ ನಿರ್ಮಾಣದ ಈ ಚಿತ್ರವು ಡಾ. ನೆಲ್ಲಿಕಟ್‍ಟೆ ಎಸ್. ಸಿದ್ದೇಶ್ ಅವರ…