‘ರಾಮಾಯಣ’ ಚಿತ್ರೀಕರಣಕ್ಕೂ ಮುನ್ನ ಉಜ್ಜಯಿನಿ ಮಹಾಕಾಳೇಶ್ವರ ದರ್ಶನ ಪಡೆದ Yash

ಟಾಕ್ಸಿಕ್‍’ (Toxic) ಚಿತ್ರದ ಬಹುತೇಕ ಚಿತ್ರೀಕರಣ ಮುಗಿಸಿರುವ ಯಶ್‍, ಇದೀಗ ‘ರಾಮಾಯಣ’(Ramayana) ಚಿತ್ರದಲ್ಲಿ ಸಿದ್ಧತೆ ನಟಿಸುವುದಕ್ಕೆ ಸಿದ್ಧತೆ ನಡೆಸುತ್ತಿರುವ ಸುದ್ದಿ ಬಂದಿದೆ. ಸದ್ಯದಲ್ಲೇ ಚಿತ್ರದ ಚಿತ್ರೀಕರಣ ಪ್ರಾರಂಭವಾಗಲಿದ್ದು, ಅದಕ್ಕೂ ಮೊದಲು ಯಶ್‍, ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದು ಬಂದಿದ್ದಾರೆ. ‘ರಾಮಾಯಣ – ಭಾಗ 1’ (Ramayana Part 1) ಚಿತ್ರದ ಚಿತ್ರೀಕರಣ ಈಗಾಗಲೇ ಪ್ರಾರಂಭವಾಗಿದ್ದು, ರಣಬೀರ್ ಕಪೂರ್ ಸೇರಿದಂತೆ ಹಲವು ಕಲಾವಿದರ ಭಾಗದ ಚಿತ್ರೀಕರಣ ನಡೆಸಲಾಗಿದೆ. ‘ಟಾಕ್ಸಿಕ್’ ಚಿತ್ರದಲ್ಲಿ ತೊಡಗಿಸಿಕೊಂಡಿದ್ದ ಕಾರಣ, ಯಶ್‍…

Read More

Yash; ‘ನಾವು ಬರುವುದರಿಂದ ಚಿತ್ರ ಗೆಲ್ಲುವುದಿಲ್ಲ, ಚಿತ್ರ ಗೆಲ್ಲೋದು ನಿಮ್ಮ ಕೆಲಸಗಳಿಂದ …’

ದೊಡ್ಡ ಸ್ಟಾರ್‌ ನಟರು ತಮ್ಮ ಚಿತ್ರಗಳ ಪ್ರಚಾರ ಮಾಡಿದರೆ ಚಿತ್ರ ಗೆಲ್ಲುತ್ತದೆ ಎಂಬ ನಂಬಿಕೆ ಚಿತ್ರರಂಗದಲ್ಲಿದೆ. ಹಾಗಾಗಿ, ಬಹಳಷ್ಟು ಜನ ತಮ್ಮ ಚಿತ್ರಗಳ ಪೋಸ್ಟರ್, ಟೀಸರ್, ಟ್ರೇಲರ್‌ಗಳನ್ನು ದೊಡ್ಡ ನಟರಿಂದ ಬಿಡುಗಡೆ ಮಾಡಿಸುವುದಕ್ಕೆ ಮುಂದಾಗುತ್ತಿದ್ದಾರೆ. ಆದರೆ, ನಾವು ಬರುವುದರಿಂದ ಚಿತ್ರ ಗೆಲ್ಲುವುದಿಲ್ಲ, ಚಿತ್ರ ಗೆಲ್ಲೋದು ನಿಮ್ಮ ಕೆಲಸಗಳಿಂದ ಎಂದು ಯಶ್‍ (Yash) ಹೇಳಿದ್ದಾರೆ. ಯೋಗರಾಜ್‍ ಭಟ್‍ ನಿರ್ದೇಶನದ ‘ಮನದ ಕಡಲು’ ಚಿತ್ರವು ಮಾರ್ಚ್ 28ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ. ಲುಲು ಮಾಲ್‍ನಲ್ಲಿ ನಡೆದ…

Read More

Toxic Release Date; ಯಶ್‍ ನಟನೆಯ ‘ಟಾಕ್ಸಿಕ್’ ಚಿತ್ರದ ಬಿಡುಗಡೆ ದಿನಾಂಕ ಕೊನೆಗೂ ಪ್ರಕಟ…

ಯಶ್‍ (Yash) ಅಭಿನಯದ ‘ಟಾಕ್ಸಿಕ್‍’ (Toxic) ಚಿತ್ರದ ಚಿತ್ರೀಕರಣ ಕಳೆದ ಕೆಲವು ತಿಂಗಳುಗಳಿಂದ ಭರದಿಂದ ಸಾಗಿದೆ. ಚಿತ್ರವು ಈ ವರ್ಷದ ಏಪ್ರಿಲ್‍ 10ರಂದು ಬಿಡುಗಡೆ ಆಗುತ್ತದೆ (Toxic Release Date) ಎಂದು ಚಿತ್ರತಂಡ ಘೋಷಿಸಿತ್ತು. ಆದರೆ, ಚಿತ್ರದ ಚಿತ್ರೀಕರಣವೇ ಮುಗಿಯದ ಕಾರಣ, ಚಿತ್ರದ ಬಿಡುಗಡೆ ಮುಂದಕ್ಕೆ ಹೋಗಿತ್ತು. ಈಗ ಚಿತ್ರದ ಹೊಸ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ‘ಟಾಕ್ಸಿಕ್‍’ ಚಿತ್ರವು ಕಳೆದ ವರ್ಷದ ಆರಂಭದಲ್ಲಿ ಘೋಷಣೆಯಾಗಿತ್ತು. ಘೋಷಣೆಯ ದಿನವೇ ಬಿಡುಗಡೆಯ ದಿನಾಂಕವನ್ನು ಘೋಷಿಸಲಾಗಿತ್ತು. ಅದರ ಪ್ರಕಾರ, ಚಿತ್ರವು 2025ರ…

Read More

Yash; ಯಶ್ ಬಿಡುಗಡೆ ಮಾಡಲಿದ್ದಾರೆ ‘ಮನದ ಕಡಲು’ ಚಿತ್ರದ ಟ್ರೇಲರ್

ಯೋಗರಾಜ್‍ ಭಟ್‍ (Yogaraj Bhat) ನಿರ್ದೇಶನದ ‘ಮನದ ಕಡಲು’ (Manada Kadalu) ಚಿತ್ರವು ಮಾರ್ಚ್ 28ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈಗಾಗಲೇ ಚಿತ್ರದ ಹೂ ದುಂಬಿಯ ಕಥೆ …’, ‘ತುರ್ರಾ’, ‘ನೀಲಿ ನೀಲಿ ಕಡಲು …’  ಎಂಬ ಮೂರು ಹಾಡುಗಳು ಬಿಡುಗಡೆಯಾಗಿವೆ. ಈಗ ಚಿತ್ರದ ಟ್ರೇಲರ್‌ನ ಸರದಿ. ‘ಮನದ ಕಡಲು’ ಚಿತ್ರದ ಟ್ರೇಲರ್‌ ಅನ್ನು ಯಶ್‍ (Yash) ಬಿಡುಗಡೆ ಮಾಡುತ್ತಿದ್ದಾರೆ. ಇದೇ ಮಾರ್ಚ್ 23ರಂದು ಸಂಜೆ ಆರು ಗಂಟೆಗೆ ಲುಲು ಮಾಲ್‍ನಲ್ಲಿ ನಡೆಯುವ ಸಮಾರಂಭದಲ್ಲಿ ಯಶ್‍ ಅಧಿಕೃತವಾಗಿ ಟ್ರೇಲರ್‍ ಬಿಡುಗಡೆ ಮಾಡಲಿದ್ದಾರೆ. ಅಂದು ಸಾವಿರಾರು…

Read More