
Toxic Release Date; ಯಶ್ ನಟನೆಯ ‘ಟಾಕ್ಸಿಕ್’ ಚಿತ್ರದ ಬಿಡುಗಡೆ ದಿನಾಂಕ ಕೊನೆಗೂ ಪ್ರಕಟ…
ಯಶ್ (Yash) ಅಭಿನಯದ ‘ಟಾಕ್ಸಿಕ್’ (Toxic) ಚಿತ್ರದ ಚಿತ್ರೀಕರಣ ಕಳೆದ ಕೆಲವು ತಿಂಗಳುಗಳಿಂದ ಭರದಿಂದ ಸಾಗಿದೆ. ಚಿತ್ರವು ಈ ವರ್ಷದ ಏಪ್ರಿಲ್ 10ರಂದು ಬಿಡುಗಡೆ ಆಗುತ್ತದೆ (Toxic Release Date) ಎಂದು ಚಿತ್ರತಂಡ ಘೋಷಿಸಿತ್ತು. ಆದರೆ, ಚಿತ್ರದ ಚಿತ್ರೀಕರಣವೇ ಮುಗಿಯದ ಕಾರಣ, ಚಿತ್ರದ ಬಿಡುಗಡೆ ಮುಂದಕ್ಕೆ ಹೋಗಿತ್ತು. ಈಗ ಚಿತ್ರದ ಹೊಸ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ‘ಟಾಕ್ಸಿಕ್’ ಚಿತ್ರವು ಕಳೆದ ವರ್ಷದ ಆರಂಭದಲ್ಲಿ ಘೋಷಣೆಯಾಗಿತ್ತು. ಘೋಷಣೆಯ ದಿನವೇ ಬಿಡುಗಡೆಯ ದಿನಾಂಕವನ್ನು ಘೋಷಿಸಲಾಗಿತ್ತು. ಅದರ ಪ್ರಕಾರ, ಚಿತ್ರವು 2025ರ…